Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ : ಪ್ರವಾಸಿ ಬಸ್‌ ಅಪಘಾತ : 19 ಮಂದಿಗೆ ಗಾಯ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ : ಪ್ರವಾಸಿ ಬಸ್‌ ಅಪಘಾತ : 19 ಮಂದಿಗೆ ಗಾಯ

    May 14, 2024
    Share

    ಬೆಳ್ತಂಗಡಿ : ಪ್ರವಾಸಿ ಬಸ್ಸೊಂದು ಚಾಲಕ ಅಜಾಗರೂಕ ಚಾಲನೆಯಿಂದ ರಸ್ತೆಯ ಬಲಬದಿಯ ಧರೆಗೆ, ಮರಕ್ಕೆ ಮತ್ತು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲದ್ದವರೆಲ್ಲರೂ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕು ಮುಂಡಾಜೆ ಗ್ರಾಮದಮುಂಡಾಜೆ ಶೀಟ್ ಎಂಬಲ್ಲಿ ನಡೆದಿದೆ.

    ಬೆಂಗಳೂರು ನಿವಾಸಿ ಯಲ್ಲಪ್ಪರವರು ದಿನಾಂಕ:09/05/2024 ರಂದು ತನ್ನ ಮನೆಯವರ ಜೊತೆಯಲ್ಲಿ KA51AA6033 ನೇ ಬಸ್‌ ನಲ್ಲಿ ಬೆಂಗಳೂರಿನಿಂದ ಹೊರಟು ಮುರುಡೇಶ್ವರ, ಶೃಂಗೇರಿ, ಎಡಗುಂಜಿ, ಹೊರನಾಡು, ಕಡೆಗಳಲ್ಲಿ ದೇವರ ದರ್ಶನ ಮಾಡಿ ಬಳಿಕ ದಿನಾಂಕ:12/05/2024 ಧರ್ಮಸ್ಥಳ ದೇವಸ್ಥಾನಕ್ಕೆ ಹೊರಟು ಚಾರ್ಮಾಡಿ ಕಡೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಾ ಸಮಯ ಸುಮಾರು ರಾತ್ರಿ 9:45 ಗಂಟೆಗೆ ಬೆಳ್ತಂಗಡಿ ತಾಲೂಕು ಮುಂಡಾಜೆ ಗ್ರಾಮದ ಮುಂಡಾಜೆ ಶೀಟ್‌ ಬಳಿ ತಲುಪುತ್ತಿದ್ದಂತೆ ಬಸ್‌ನ್ನು ಅದರ ಚಾಲಕ ದುಡುಕುತನದಿಂದ ಚಲಾಯಿಸಿ ರಸ್ತೆಯ ಬಲಬದಿಯ ಧರೆಗೆ, ಮರಕ್ಕೆ ಮತ್ತು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ ಚಾಲಕ ರಾಕೇಶ್‌ ಮತ್ತು ಕ್ಲೀನರ್‌ ಮನೋಜ್‌ ಸಹಿತ ಯಲ್ಲಪ್ಪ, ತನುಶ್ರಿ,.ಮಿಥುನ್‌,ರೂಪ,ಯಲ್ಲಮ್ಮ,.ಪವನ್,.ವೆಂಕಟಸ್ವಾಮಪ್ಪ,ಯಶವಂತ್,ರತ್ನಮ್ಮ, ಮಂಜುಳ,.ವಿಕಾಸ್,ಹಂಸ,ಕೀರ್ತನ,.ಅಖಿಲ,ಮನೋಜ,ರೂಪ ಟಿ ಅರ್,ಪ್ರೀತಮ್,ರಾಕೇಶ್,ತನಿಷ್ಕ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಉಜಿರೆ ಎಸ್‌ಡಿಎಮ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು,, ಈ ಪೈಕಿ ವೆಂಕಟಸ್ವಮಪ್ಪ, ರಾಕೇಶ್‌ ಮತ್ತು ಮನೋಜ್‌ ರವರುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಘಟನೆ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆ ಅ.ಕ್ರ: 60/2024 ಕಲಂ: 279 ,337 ಭಾ ದಂ ಸಂ ನಂತೆ ಪ್ರಕರಣ ದಾಖಲಾಗಿದೆ

    Post Views: 228

    Related Posts

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.