Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚಾರ್ಮಾಡಿ ಘಾಟಿ ಜಲಪಾತದ ಬಳಿ ಪ್ರವಾಸಿಗರ ಹುಚ್ಚಾಟ: ಪೊಲೀಸ್ ರ ನಿಯೋಜನೆ
    ಇತ್ತೀಚಿನ ಸುದ್ದಿ

    ಚಾರ್ಮಾಡಿ ಘಾಟಿ ಜಲಪಾತದ ಬಳಿ ಪ್ರವಾಸಿಗರ ಹುಚ್ಚಾಟ: ಪೊಲೀಸ್ ರ ನಿಯೋಜನೆ

    August 2, 2023
    Share

    ಮೂಡಿಗೆರೆ: ಇತ್ತೀಚಿಗೆ ಕುಂದಾಪುರದ ಅರಶಿನಗುಂಡಿ ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಜಲಪಾತಕ್ಕೆ ಬಿದ್ದು ದಾವಣಗೆರೆಯ ಶರತ್ ಸಾವನ್ನಪ್ಪಿದ್ದ ಈ ಘಟನೆ ನಡೆದ ಬಳಿಕವೂ ಪ್ರವಾಸಿಗರು ಜಲಪಾತಗಳಲ್ಲಿ ಅಪಾಯಕಾರಿಯಾಗಿ ಸೆಲ್ಫಿ, ರೀಲ್ಸ್ ಮಾಡುವುದು ಕಂಡುಬಂದಿದೆ.

    ಅಲ್ಲದೆ ಚಾರ್ಮಾಡಿ ಘಾಟಿಯಲ್ಲಿ ಇರುವ ಜಲಪಾತಗಳಲ್ಲಿ ಪ್ರವಾಸಿಗರು ಹುಚ್ಚಾಟ ನಡೆಸಿ ಸೆಲ್ಫಿ ತೆಗೆದುಕೊಳ್ಳುವ ಪ್ರಕರಣಗಳು ಹೆಚ್ಚಾಗಿದ್ದು, ಇದಕ್ಕೆಲ್ಲಾ ಕಡಿವಾಣ ಹಾಕಲು ಇದೀಗ ಜಲಪಾತದ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

    ಚಾರ್ಮಾಡಿ ಜಲಪಾತಗಳ ಬಳಿ ರಸ್ತೆ ಮಧ್ಯೆ ಗಾಡಿ ನಿಲ್ಲಿಸಿಕೊಂಡು ಕುಣಿಯುತ್ತಿದ್ದ ಪ್ರವಾಸಿಗರು ಜಾರುವ ಬಂಡೆಗಳ ಮೇಲೆ ಹತ್ತಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಿದ್ದರು, ಅಷ್ಟು ಮಾತ್ರವಲ್ಲದೆ ರಸ್ತೆ ಮಧ್ಯೆ ಕುಣಿಯೋ ಧಾವಂತದಲ್ಲಿ ವಾಹನಗಳಿಗೂ ಅಡ್ಡ ಹೋಗುತ್ತಿದ್ದರು ಇದರಿಂದ ಒಮ್ಮೆ ರೋಗಿ ಹೊತ್ತ ಆಂಬುಲೆನ್ಸ್ ಕೂಡ ಪರದಾಟ ನಡೆಸಿತ್ತು, ಬಂಡೆ ಮೇಲಿಂದ ಬಿದ್ದು ಕೈ-ಕಾಲು ಮುರಿದುಕೊಂಡವರು ಇದ್ದಾರೆ, ಜಾರೋ ಬಂಡೆ ಕೆಲವರ ಜೀವಕ್ಕೂ ಸಂಚಾಕಾರ ತಂದಿದೆ.

    ಇದೀಗ ಜಲಪಾತಗಳ ಹೈವೆ ಪ್ಯಾಟ್ರೋಲ್ ಪೊಲೀಸರ ನಿಯೋಜನೆ ಮಾಡಲಾಗಿದ್ದು ಇಡೀ ದಿನ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಲಿದ್ದಾರೆ.

    Post Views: 215

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.