Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಟ್ರೇಡಿಂಗ್ ಮಾರ್ಕೆಟ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ..!!
    ಇತ್ತೀಚಿನ ಸುದ್ದಿ

    ಬಂಟ್ವಾಳ: ಟ್ರೇಡಿಂಗ್ ಮಾರ್ಕೆಟ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ..!!

    January 11, 2026
    Share

    ಬಂಟ್ವಾಳ: ಟ್ರೇಡಿಂಗ್ ಮಾರ್ಕೆಟ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ರಾಯಿ ಗ್ರಾಮದ ಕೊಯಿಲ ನಿವಾಸಿ ಶ್ವಾನ್ ಫ್ರಾನ್ಸಿಸ್ ಸಿಲ್ವೇರಾ (29) ಕಾಣೆಯಾದ ವ್ಯಕ್ತಿ.

    ಶ್ವಾನ್ ಫ್ರಾನ್ಸಿಸ್ ಸಿಕ್ಕೇರಾ 5 ವರ್ಷಗಳಿಂದ ಟ್ರೇಡಿಂಗ್ ಮಾರ್ಕೆಟಿಂಗ್ ನಲ್ಲಿ ಕೆಲಸ ಮಾಡುತ್ತಿದ್ದು, ಆಗಾಗ ನಷ್ಟ ಆಗುತ್ತಿದ್ದ ಬಗ್ಗೆ ಮನೆಯವರಲ್ಲಿ ತಿಳಿಸುತ್ತಿದ್ದ. ಈ ನಡುವೆ ಜ.7 ರಂದು ಬಿ.ಸಿ ರೋಡಿಗೆ ಹೋಗಿ ಬರುವುದಾಗಿ ಹೋದ ವ್ಯಕ್ತಿ ಮನೆಗೆ ಬರದೆ ನಾಪತ್ತೆಯಾಗಿದ್ದಾನೆ. ಮೊಬೈಲ್ ಕೂಡಾ ಸ್ವಿಚ್ ಆಫ್ ಆಗಿದೆ. ಮಾರ್ಕೆಟಿಂಗ್ ವ್ಯವಹಾರದಲ್ಲಿ ನಷ್ಟದ ಕಾರಣವೋ ಅಥವಾ ಬೇರೆ ಕಾರಣಗಳಿಗಾಗಿ ಈತ ನಾಪತ್ತೆಯಾಗಿರಬಹುದಾ ಎಂಬ ಶಂಕೆ ವ್ಯಕ್ತವಾಗಿದೆ. ಕಾಣೆಯಾಗಿರುವ ಮಗನನ್ನು ಪತ್ತೆ ಮಾಡುವಂತೆ ಈತನ ತಾಯಿ ಪ್ರೇವಿಯ ಸಿರಾ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರನ್ನು ನೀಡಿದ್ದು, ಪ್ರಕರಣ ದಾಖಲಾಗಿದೆ.

    Post Views: 116

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.