Facebook Twitter Instagram
    Friday, June 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇಂದಿನಿಂದ ಆಗುಂಬೆ ಘಾಟಿ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ
    ಇತ್ತೀಚಿನ ಸುದ್ದಿ

    ಇಂದಿನಿಂದ ಆಗುಂಬೆ ಘಾಟಿ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ

    July 12, 2022
    Share

    ಶಿವಮೊಗ್ಗ: ಗುಡ್ಡ ಕುಸಿದು ಬಿದ್ದು ಬಂದ್ ಆಗಿದ್ದ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿ ರಸ್ತೆಯಲ್ಲಿ ಇಂದಿನಿಂದ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿದು ಬಂದ್ ಆಗಿತ್ತು. ರಸ್ತೆಯ ಮೇಲೆ ಗುಡ್ಡ ಕುಸಿದ ಮಣ್ಣು ಹಾಗೂ ಮರಗಳು ಬಿದ್ದಿದ್ದವು. ಇದೀಗ ತೆರವು ಕಾರ್ಯಾಚರಣೆ ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಆಗುಂಬೆ ಘಾಟಿಯ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ.

    ಜುಲೈ 30 ರವರೆಗೆ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಶಿವಮೊಗ್ಗ – ಉಡುಪಿ – ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಆಗುಂಬೆ ಘಾಟಿಯ 11 ನೇ ತಿರುವಿನಲ್ಲಿ ಗುಡ್ಡ ಕುಸಿದಿತ್ತು.

    Post Views: 174

    Related Posts

    ಕಡಬದಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡನ ವಿರುದ್ಧ ಎಫ್‌ಐಆರ್

    June 5, 2025

    ಭರತ್ ಕುಮ್ಡೇಲು ಮನೆಗೆ ಪೊಲೀಸರ ದಾಳಿ: ನ್ಯಾಯಾಲಯದಿಂದ ಸರ್ಚ್ ವಾರೆಂಟ್

    June 5, 2025

    ಅನಾಮಿಕ ಕರೆ ಮೂಲಕ ಕಣಚೂರು‌ ಮೆಡಿಕಲ್ ಕಾಲೇಜಿಗೆ ಬಾಂಬ್ ಬೆದರಿಕೆ

    June 4, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.