Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮದುವೆ ಕಾರ್ಯಕ್ರಮದಿಂದ ಟ್ರಾಫಿಕ್ ಜಾಮ್! ಹಾಲ್ ಮಾಲೀಕರು ಮತ್ತು ಆಯೋಜಕರ ವಿರುದ್ಧ ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಮಂಗಳೂರು: ಮದುವೆ ಕಾರ್ಯಕ್ರಮದಿಂದ ಟ್ರಾಫಿಕ್ ಜಾಮ್! ಹಾಲ್ ಮಾಲೀಕರು ಮತ್ತು ಆಯೋಜಕರ ವಿರುದ್ಧ ಪ್ರಕರಣ ದಾಖಲು

    April 13, 2026
    Share

    ಮಂಗಳೂರು: ಗಂಜಿಮಠದ ಮುಚ್ಚೂರು ಕ್ರಾಸ್ ಬಳಿ ಮದುವೆ ಕಾರ್ಯಕ್ರಮದ ಹಿನ್ನೆಲೆ ಭಾರೀ ಟ್ರಾಫಿಕ್ ಜಾಮ್ ಉಂಟಾದ ಪ್ರಕರಣದಲ್ಲಿ ಹಾಲ್ ಮಾಲೀಕರು ಮತ್ತು ಆಯೋಜಕರ ವಿರುದ್ಧ ಬಜಪೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

    ಏಪ್ರಿಲ್ 12ರಂದು ಮಧ್ಯಾಹ್ನ 12ರಿಂದ 2 ಗಂಟೆಯವರೆಗೆ ನಡೆದ ಈ ಘಟನೆ ವೇಳೆ, ರಾಯಲ್ ಪ್ಯಾಲೇಸ್ ಮತ್ತು ಒಂಡೆಲಾ ಹಾಲ್‌ನಲ್ಲಿ ಮದುವೆ ಕಾರ್ಯಕ್ರಮಕ್ಕೆ ಬಂದ ವಾಹನಗಳಿಗೆ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿರಲಿಲ್ಲ. ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿ 169ರ ಮೇಲೆಯೇ ವಾಹನಗಳನ್ನು ನಿಲುಗಡೆ ಮಾಡಲಾಗಿದ್ದು, ಸಂಚಾರಕ್ಕೆ ಭಾರೀ ಅಡ್ಡಿ ಉಂಟಾಗಿದೆ.ಈ ಅವ್ಯವಸ್ಥೆಯಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿದ್ದು, ಅಪಾಯಕರ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಲ್ ಮಾಲೀಕರು ಹಾಗೂ ಕಾರ್ಯಕ್ರಮ ಆಯೋಜಕರ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿದೆ.ಭಾರತೀಯ ನ್ಯಾಯ ಸಂಹಿತೆ (BNS) ಕಲಂ 126(2), 285, 292 ಮತ್ತು ಮೋಟಾರು ವಾಹನ ಕಾಯ್ದೆ (IMV Act) ಕಲಂ 122ರಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.

    Post Views: 166

    Related Posts

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.