Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಹೊಸವರ್ಷಕ್ಕೆ ಪೊಲೀಸ್ ಕಮಿಷನರ್ ಹೊರಡಿಸಿರುವ ಸಂಚಾರಿ ನಿಯಮ ಹೀಗಿದೆ
    ಇತ್ತೀಚಿನ ಸುದ್ದಿ

    ಮಂಗಳೂರು: ಹೊಸವರ್ಷಕ್ಕೆ ಪೊಲೀಸ್ ಕಮಿಷನರ್ ಹೊರಡಿಸಿರುವ ಸಂಚಾರಿ ನಿಯಮ ಹೀಗಿದೆ

    December 31, 2024
    Share

    ಮಂಗಳೂರು: ಹೊಸವರ್ಷದ ಪ್ರಯುಕ್ತ ಸಾರ್ವಜನಿಕರ, ಪಾದಚಾರಿಗಳ ಮತ್ತು ವಾಹನ ಸವಾರ/ಚಾಲಕರ ಸುರಕ್ಷತೆ, ಹಿತದೃಷ್ಟಿಯಿಂದ ಮಂಗಳೂರು ನಗರ ಪೊಲೀಸ್ ಕಮಿಷನರ್ ಕೆಲವೊಂದು ಮಾರ್ಗಸೂಚಿಗಳನ್ನು ಪಾಲಿಸಲು ಆದೇಶ ಹೊರಡಿಸಿದ್ದಾರೆ.

    ಅಲ್ಲದೆ ಹೊಸವರ್ಷದ ಆಚರಣೆಯ ನೆಪದಲ್ಲಿ ಅತಿವೇಗ ಮತ್ತು ಅಜಾಗರೂಕತೆಯಿಂದ ವೀಲಿಂಗ್/ಡ್ರಾಗ್ ರೇಸ್‌ಗಳಲ್ಲಿ ಭಾಗಿಯಾಗಿ ಸಂಚಾರ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.

    ಮಾರ್ಗಸೂಚಿಗಳು ಈ ರೀತಿಯಿದೆ * ಅಮಲು ಪದಾರ್ಥವನ್ನು ಸೇವಿಸಿ ವಾಹನ ಚಾಲನೆ ಮಾಡಬಾರದು.

    * ದ್ವಿಚಕ್ರ ವಾಹನಗಳಲ್ಲಿ ಎರಡಕ್ಕಿಂತ ಹೆಚ್ಚು ಮಂದಿ ಸವಾರಿ ಮಾಡಬಾರದು.

    * ದ್ವಿಚಕ್ರ ವಾಹನಗಳಲ್ಲಿ ಸವಾರಿ ಮಾಡುವವವರು ಕಡ್ಡಾಯವಾಗಿ ಹೆಲೈಟ್ ಧರಿಸಬೇಕು.

    * ಕಾರು ಸೀಟ್ ಬೆಲ್ಟ್ ಕಡ್ಡಾಯವಾಗಿ ಧರಿಸಬೇಕು.

    * ಸಾರ್ವಜನಿಕರು ತಮ್ಮ ವಾಹನಗಳನ್ನು ಪಾರ್ಕಿಂಗ್ ಸ್ಥಳಗಳಲ್ಲಿ/ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಪಾರ್ಕ್ ಮಾಡುವುದು.

    * ಮಂಗಳೂರು ನಗರಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ರಸ್ತೆಗಳಲ್ಲಿ/ವೃತ್ತಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಂಚಾರ ಪೊಲೀಸರನ್ನು ನಿಯೋಜಿಸಿ ತಪಾಸಣೆ ನಡೆಸಲಾಗುವುದು. ಸಂಚಾರ ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಸೂಕ್ತಕ್ರಮ ಕೈಗೊಳ್ಳಲಾಗುವುದು.

    * ನಗರದ ಪ್ರಮುಖ ಜಂಕ್ಷನ್ / ರಸ್ತೆಗಳಲ್ಲಿ ಸಿಸಿಟಿವಿ ಗಳನ್ನು ಆಳವಡಿಸಲಾಗಿದ್ದು, ಕಮಾಂಡ್ & ಕಂಟ್ರೋಲ್ ಸೆಂಟರ್ ಮೂಲಕ ನಿಗವಹಿಸಲಾಗುವುದು.

    * ಸಾರ್ವಜನಿಕರಿಗೆ ತೊಂದರೆಯಾಗುವಂತಹ / ಮೇಲಿನ ಘಟನೆಗಳು ಕಂಡು ಬಂದಲ್ಲಿ ಪೊಲೀಸ್ ಸಹಾಯವಾಣಿ ಸಂಖ್ಯೆ 112ಕ್ಕೆ ಮಾಹಿತಿ ನೀಡಲು ಕೋರಲಾಗಿದೆ.

    Post Views: 268

    Related Posts

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.