Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ರೈಲು‌ ಡಿಕ್ಕಿಯಾಗಿ ಅಪರಿಚಿತ ವ್ಯಕ್ತಿ ಸಾವು
    ಇತ್ತೀಚಿನ ಸುದ್ದಿ

    ಮಂಗಳೂರು : ರೈಲು‌ ಡಿಕ್ಕಿಯಾಗಿ ಅಪರಿಚಿತ ವ್ಯಕ್ತಿ ಸಾವು

    July 29, 2023
    Share

    ಮಂಗಳೂರು: ರೈಲು ಡಿಕ್ಕಿಯಾಗಿ ಅಪರಿಚಿತ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪಚ್ಚನಾಡಿ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ. ಪಚ್ಚನಾಡಿ – ವಾಮಂಜೂರು ಸಂಪರ್ಕದ ರೈಲ್ವೇ ಮೇಲ್ಸೆತುವೆಯ ಬಳಿ ಈ ಘಟನೆ ಇಂದು ಬೆಳಗ್ಗೆ 11.30 ಸುಮಾರಿಗೆ ನಡೆದಿದೆ. ಮತ್ಯ್ಸಗಂಧ ರೈಲು ಡಿಕ್ಕಿ ಹೊಡೆದು ಈ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿ ಸುಮಾರು 52ವರ್ಷ ಪ್ರಾಯದವರು ಆಗಿರಬಹುದು ಎಂದು‌ ಶಂಕಿಸಲಾಗಿದೆ. ಆದರೆ ರೈಲು ಡಿಕ್ಕಿಯಾಗಿ ವ್ಯಕ್ತಿಯ ಮುಖ ಜಜ್ಜಿ ಹೋಗಿರುವುದರಿಂದ ಅವರ ಗುರುತು ಪತ್ತೆ ಇನ್ನಷ್ಟೇ ಆಗಬೇಕಿದೆ. ಸ್ಥಳಕ್ಕೆ ಆರ್ ಪಿ ಎಫ್, ಜಿ ಆರ್ ಪಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

    Post Views: 249

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.