Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ರೈಲಿನಲ್ಲಿ ಪ್ರಯಾಣಿಕನೊಬ್ಬ ಅಕ್ರಮ ನಗದು ಸಾಗಿಸುತ್ತಿದ್ದಾಗ ಪತ್ತೆ..!
    ಇತ್ತೀಚಿನ ಸುದ್ದಿ

    ಉಡುಪಿ: ರೈಲಿನಲ್ಲಿ ಪ್ರಯಾಣಿಕನೊಬ್ಬ ಅಕ್ರಮ ನಗದು ಸಾಗಿಸುತ್ತಿದ್ದಾಗ ಪತ್ತೆ..!

    April 9, 2024
    Share

    ಉಡುಪಿ: ಮುಂಬಯಿಯಿಂದ ತಿರುವನಂತಪುರಕ್ಕೆ ಹೋಗುತ್ತಿದ್ದ ನೇತ್ರಾವತಿ ಎಕ್‌ಪ್ರಸ್‌ ರೈಲಿನಲ್ಲಿ ಪ್ರಯಾಣಿಕನೊಬ್ಬ ಸಾಗಿಸುತ್ತಿದ್ದ 24,99,500 ರೂ. ಹಣ ವನ್ನು ಉಡುಪಿ ರೈಲ್ವೇ ರಕ್ಷಣಾ ದಳ ಪೊಲೀಸರು ಪತ್ತೆಹಚ್ಚಿದ್ದಾರೆ.

    ಪ್ರಕರಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ.ಭಟ್ಕಳ ನಿವಾಸಿ ಫಹಾದ್‌ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ‌.

    ಮುಂಜಾನೆ ಕರ್ತವ್ಯದಲ್ಲಿದ್ದ ಆರ್‌ಎಎಫ್ಒ ಎಎಸ್‌ಐ ಯು.ಡಿ. ಸುಧೀರ್‌ ಶೆಟ್ಟಿ ಜನರಲ್‌ ಕೋಚ್‌ ತಪಾಸಣೆ ಮಾಡುತ್ತಿದ್ದಾಗ ಹಣ ಪತ್ತೆಯಾಯಿತು ಎನ್ನಲಾಗಿದೆ‌

    ಇಂದ್ರಾಳಿ ನಿಲ್ದಾಣಕ್ಕೆ ರೈಲು ತಲುಪಿದ ಬಳಿಕ ಚುನಾವಣ ನೀತಿಸಂಹಿತೆ ಹಿನ್ನೆಲೆಯಲ್ಲಿ ಚುನಾವಣ ಕೋಶಕ್ಕೆ ಮಾಹಿತಿ ನೀಡಲಾಯಿತು. ಫ್ಲೈಯಿಂಗ್ ಸ್ಕ್ವಾಡ್‌ ಎಫ್‌ಎಸ್ಟಿ ಮತ್ತು ಐಟಿ ಇಲಾಖೆ ಸಹಾಯಕ ನಿರ್ದೇಶಕರು ತಂಡದೊಂದಿಗೆ ಸ್ಥಳಕ್ಕೆ ಆಗಮಿಸಿ ವೀಡಿಯೋ ಚಿತ್ರೀಕರಣದೊಂದಿಗೆ ಹಣ ಎಣಿಕೆ ಮಾಡಲಾಯಿತು.

    Post Views: 184

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.