Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ನೂಕುನುಗ್ಗಲು ತಪ್ಪಿಸಲು ಹೆಚ್ಚುವರಿ ಸಾಪ್ತಾಹಿಕ ಗಣೇಶ ವಿಶೇಷ ರೈಲು ಓಡಾಟ
    ಇತ್ತೀಚಿನ ಸುದ್ದಿ

    ಉಡುಪಿ: ನೂಕುನುಗ್ಗಲು ತಪ್ಪಿಸಲು ಹೆಚ್ಚುವರಿ ಸಾಪ್ತಾಹಿಕ ಗಣೇಶ ವಿಶೇಷ ರೈಲು ಓಡಾಟ

    August 23, 2022
    Share

    ಉಡುಪಿ: ಗಣೇಶ ಚತುರ್ಥಿ ಹಬ್ಬದ ಜನರ ನೂಕುನುಗ್ಗುಲನ್ನು ನಿಭಾಯಿಸುವ ಸಲುವಾಗಿ ಕೇಂದ್ರ ರೈಲ್ವೇಸ್‌ನ ಸಹಯೋಗದೊಂದಿಗೆ ಮುಂಬಯಿ ಲೋಕಮಾನ್ಯ ತಿಲಕ್ ಹಾಗೂ ಮಂಗಳೂರು ಜಂಕ್ಷನ್ ನಡುವೆ ಹೆಚ್ಚುವರಿ ಸಾಪ್ತಾಹಿಕ ಗಣೇಶ ವಿಶೇಷ ರೈಲನ್ನು ಓಡಿಸಲು ಕೊಂಕಣ ರೈಲ್ವೆ ನಿರ್ಧರಿಸಿದೆ.

    ರೈಲು ನಂ.01173 ಲೋಕಮಾನ್ಯ ತಿಲಕ್-ಮಂಗಳೂರು ಜಂಕ್ಷನ್ ಎಸಿ ಸಾಪ್ತಾಹಿಕ ವಿಶೇಷ ರೈಲು ಆ.24, ಆ.31 ಹಾಗೂ ಸೆ.7ರ ಬುಧವಾರದಂದು ರಾತ್ರಿ 8:50ಕ್ಕೆ ಲೋಕಮಾನ್ಯ ತಿಲಕ್‌ನಿಂದ ನಿರ್ಗಮಿಸಲಿದ್ದು, ಮರುದಿನ 5:05ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ರೈಲು ನಂ.01174 ಮಂಗಳೂರು ಜಂಕ್ಷನ್-ಲೋಕಮಾನ್ಯ ತಿಲಕ್ ಎಸಿ ಸಾಪ್ತಾಹಿಕ ವಿಶೇಷ ರೈಲು ಆ.25, ಸೆ.1 ಹಾಗೂ ಸೆ.8ರ ಗುರುವಾರ ರಾತ್ರಿ 8:15ಕ್ಕೆ ಮಂಗಳೂರು ಜಂಕ್ಷನ್‌ನಿಂದ ಪ್ರಯಾಣ ಬೆಳೆಸಲಿದ್ದು, ಮರುದಿನ ಸಂಜೆ 5:30ಕ್ಕೆ ಲೋಕಮಾನ್ಯ ತಿಲಕ್ ನಿಲ್ದಾಣ ತಲುಪಲಿದೆ.

    Post Views: 189

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.