Facebook Twitter Instagram
    Saturday, August 29
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಉಡುಪಿ ಮೂಲದ ಟ್ರೈನಿ ಪೈಲೆಟ್ ಅಭಿಷೇಕ್ ಪೂಜಾರಿ ಸಾವು
    ಇತ್ತೀಚಿನ ಸುದ್ದಿ

    ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಉಡುಪಿ ಮೂಲದ ಟ್ರೈನಿ ಪೈಲೆಟ್ ಅಭಿಷೇಕ್ ಪೂಜಾರಿ ಸಾವು

    August 28, 2026
    Share

    ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆ ಮೂಲದ ಟ್ರೈನಿ ಪೈಲೆಟ್ ಅಭಿಷೇಕ್ ಪೂಜಾರಿ ಮೃತಪಟ್ಟಿರುವ ಘಟನೆ ನಡೆದಿದೆ.

    ದಿನಾಂಕ ಆಗಸ್ಟ್ 27, 2026ರಂದು ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡಿರುವ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹರಿದಾಡುತ್ತಿದ್ದು, ಘಟನೆಯಲ್ಲಿ ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಣಜಾರು ಗ್ರಾಮದ ಕಡೇಬೆರ್ಕೆ ಮೂಲದ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ತಿಳಿದುಬಂದಿದೆ.

    ಅಭಿಷೇಕ್ ಪೂಜಾರಿ ಅವರು ಕಳೆದ ಸುಮಾರು ಎರಡೂವರೆ ವರ್ಷಗಳಿಂದ ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ಟ್ರೈನಿ ಪೈಲೆಟ್ ಆಗಿ ತರಬೇತಿ ಪಡೆಯುತ್ತಿದ್ದರು ಎನ್ನಲಾಗಿದೆ.

    ಅವರ ತಂದೆ ಪ್ರಭಾಕರ ಪೂಜಾರಿ ಹಾಗೂ ತಾಯಿ ಶಶಿಕಲಾ ಪೂಜಾರಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿ ವಾಸವಾಗಿದ್ದಾರೆ. ಅಭಿಷೇಕ್ ಅವರು ಆಗಾಗ್ಗೆ ಕುಟುಂಬದೊಂದಿಗೆ ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಣಜಾರು ಗ್ರಾಮದ ಕಡೇಬೆರ್ಕೆಯಲ್ಲಿರುವ ತಮ್ಮ ತಾಯಿಯ ಸಹೋದರ ಜೀವನ್ ಕುಮಾರ್ ಅವರ ಮನೆಗೆ ಬಂದು ಹೋಗುತ್ತಿದ್ದರು ಎಂದು ತಿಳಿದುಬಂದಿದೆ.

    ಘಟನೆಯ ಮಾಹಿತಿ ತಿಳಿದ ಬಳಿಕ ಕುಟುಂಬಸ್ಥರು ಮುಂದಿನ ಕಾನೂನು ಪ್ರಕ್ರಿಯೆಗಾಗಿ ಕಾನ್ಪುರಕ್ಕೆ ತೆರಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಕಾನೂನು ಕ್ರಮಗಳು ಮುಂದುವರಿದಿವೆ ಎಂದು ಮಾಹಿತಿ ಲಭ್ಯವಾಗಿದೆ.

    Post Views: 35

    Related Posts

    ಮಂಗಳೂರು: 21 ವರ್ಷದೊಳಗಿನವರಿಗೆ ಸಿಗರೇಟ್ ಮಾರಾಟ ಮಾಡುವಂತಿಲ್ಲ- ಅಪರ ಜಿಲ್ಲಾಧಿಕಾರಿ

    August 29, 2026

    ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿದ ಆರೋಪ- ಆರೋಪಿಯ‌ ಬಂಧನ

    August 28, 2026

    ರಾಜ್ಯದಲ್ಲಿ ‘ಪೊಲೀಸ್ ರಾಜ್ ವ್ಯವಸ್ಥೆ’ ಕೊನೆಗೊಳ್ಳಬೇಕು, ಇಲ್ಲವಾದರೆ ನ್ಯಾಯಾಲಯವೇ ಕಠಿಣ ಕ್ರಮ: ಹೈಕೋರ್ಟ್ ಎಚ್ಚರಿಕೆ

    August 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: 21 ವರ್ಷದೊಳಗಿನವರಿಗೆ ಸಿಗರೇಟ್ ಮಾರಾಟ ಮಾಡುವಂತಿಲ್ಲ- ಅಪರ ಜಿಲ್ಲಾಧಿಕಾರಿ

    August 29, 2026

    ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಉಡುಪಿ ಮೂಲದ ಟ್ರೈನಿ ಪೈಲೆಟ್ ಅಭಿಷೇಕ್ ಪೂಜಾರಿ ಸಾವು

    August 28, 2026

    ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿದ ಆರೋಪ- ಆರೋಪಿಯ‌ ಬಂಧನ

    August 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.