Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಕಮಿಷನರ್ ಸೇರಿದಂತೆ 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ
    ಇತ್ತೀಚಿನ ಸುದ್ದಿ

    ಮಂಗಳೂರು ಕಮಿಷನರ್ ಸೇರಿದಂತೆ 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ

    September 5, 2023
    Share

     ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಸಹಿತ 35 ಹಿರಿಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.ಹುದ್ದೆಯ ನಿರೀಕ್ಷೆಯಲ್ಲಿದ್ದ‌ 2008ರ ಬ್ಯಾಚ್‌ನ ಅನುಪಮ್ ಅಗರ್ವಾಲ್ ಅವರನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಿಸಲಾಗಿದೆ.ಕುಲದೀಪ್ ಕುಮಾರ್ ಜೈನ್‌ಗೆ ಯಾವುದೇ ಹುದ್ದೆ ತೋರಿಸಿಲ್ಲ.

    ಕೋಸ್ಟಲ್ ಸೆಕ್ಯುರಿಟಿ ಪೊಲೀಸ್ ಉಡುಪಿ ಇಲ್ಲಿನ ಎಸ್ಪಿಯಾಗಿದ್ದ ಅಬ್ದುಲ್ ಅಹದ್ ಅವರನ್ನು ಬೆಂಗಳೂರು ನಗರದ ಕೇಂದ್ರ ವಿಭಾಗದ ಡಿಸಿಪಿಯಾಗಿ ವರ್ಗಾಯಿಸಲಾಗಿದೆ.

    ಉಳಿದಂತೆ ಡಾ. ಶರಣಪ್ಪ, ಅಂಶುಕುಮಾರ್, ಹರಿರಾಂ ಶಂಕರ್, ಸೋನಾವಣೆ ರಿಷಿಕೇಶ್‌ ಭಗವಾನ್, ವರ್ತಿಕಾ ಕಟಿಯಾರ್, ಸಾರಾ ಫಾತಿಮಾ, ಕೆ. ಸಂತೋಷ್ ಬಾಬು ಅವರನ್ನು ‌ಕೂಡಾ ವರ್ಗಾವಣೆಗೊಳಿಸಲಾಗಿದೆ.

    Post Views: 265

    Related Posts

    ನಕಲಿ ನೋಟು ಮುದ್ರಣ ಪ್ರಕರಣ: ಆರೋಪಿಗಳ ಬಾಡಿಗೆ ಮನೆಯಲ್ಲಿ ಪ್ರಿಂಟರ್, ಕೆಮಿಕಲ್ ಪತ್ತೆ

    July 27, 2026

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನಕಲಿ ನೋಟು ಮುದ್ರಣ ಪ್ರಕರಣ: ಆರೋಪಿಗಳ ಬಾಡಿಗೆ ಮನೆಯಲ್ಲಿ ಪ್ರಿಂಟರ್, ಕೆಮಿಕಲ್ ಪತ್ತೆ

    July 27, 2026

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.