Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING NEWS: ‘ರಾಜ್ಯ ಸರ್ಕಾರ’ದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ‘ಮೈಸೂರು ಎಸ್ಪಿ ಸೇರಿ 5 ಐಪಿಎಸ್ ಅಧಿಕಾರಿ’ಗಳ ವರ್ಗಾವಣೆ
    ಇತ್ತೀಚಿನ ಸುದ್ದಿ

    BREAKING NEWS: ‘ರಾಜ್ಯ ಸರ್ಕಾರ’ದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ‘ಮೈಸೂರು ಎಸ್ಪಿ ಸೇರಿ 5 ಐಪಿಎಸ್ ಅಧಿಕಾರಿ’ಗಳ ವರ್ಗಾವಣೆ

    December 21, 2022
    Share

    ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ, ಮೈಸೂರು, ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿ ಐವರು ಐಪಿಎಸ್ ಅಧಿಕಾರಿಗಳನ್ನು ( IPS Officer ) ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.

    ಈ ಕುರಿತಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಮೈಸೂರು ಎಸ್ಪಿಯಾಗಿದ್ದಂತ ಆರ್ ಚೇತನ್ ಅವರನ್ನು ಇಂಟೆಲಿಜೆನ್ಸಿ ಎಸ್ಪಿಯಾಗಿ ವರ್ಗಾವಣೆಗೊಳಿಸಲಾಗಿದೆ. ಇನ್ನೂ ಬೆಂಗಳೂರು ಕ್ರೈಂ ವಿಭಾಗದ ಎಐಜಿಪಿ ಸೀಮ ಲೇಟ್ಕರ್ ಅವರನ್ನು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಮೈಸೂರಿನ ಇಂಟಲಿಜೆನ್ಸಿ ಎಸ್ಪಿಯಾಗಿದ್ದಂತ ಮುತುರಾಜು ಎಂ ಎವರನ್ನು ಮೈಸೂರು ನಗರ ಲಾ ಅಂಡ್ ಆರ್ಡರ್ ವಿಭಾಗಡ ಡಿಸಿಪಿಯಾಗಿ ವರ್ಗಾವಣೆಗೊಳಿಸಲಾಗಿದೆ.

    ಲೋಕಾಯುಕ್ತ ಎಸ್ಪಿಯಾಗಿದ್ದಂತ ಬಾಬಾಸಾಬ್ ನೇಮಗೌಡ ಅವರನ್ನು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಂತ ಶಿವಪ್ರಕಾಶ್ ದೇವರಾಜು ಅವರನ್ನು, ಬೆಂಗಳೂರಿನ ಕ್ರೈ ವಿಭಾಗದ ಎಐಜಿಪಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.

    Post Views: 189

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.