Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»‘ರಾಜ್ಯ ಸರ್ಕಾರ’ದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ‘6 ಐಪಿಎಸ್ ಅಧಿಕಾರಿ’ಗಳ ವರ್ಗಾವಣೆ
    ಇತ್ತೀಚಿನ ಸುದ್ದಿ

    ‘ರಾಜ್ಯ ಸರ್ಕಾರ’ದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ‘6 ಐಪಿಎಸ್ ಅಧಿಕಾರಿ’ಗಳ ವರ್ಗಾವಣೆ

    January 12, 2023
    Share

    ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ಆರು ಐಪಿಎಸ್ ಅಧಿಕಾರಿಗಳನ್ನು ( IPS Officer ) ವರ್ಗಾವಣೆ ಮಾಡಿ ಆದೇಶಿಸಿದೆ.

    ಈ ಕುರಿತಂತೆ ಅಧಿಸೂಚನೆ ಹೊರಡಿಸಲಾಗಿದ್ದು, ಕಲಬುರ್ಗಿಯ ಡಿಐಜಿ ಮತ್ತು ಕಮೀಷನ್ ಆಫ್ ಪೊಲೀಸ್ ಆಗಿದ್ದಂತ ಡಾ.ವೈ ಎಸ್ ರವಿ ಕುಮಾರ್ ಅವರನ್ನು ವರ್ಗಾವಣೆ ಮಾಡಿ ಡೈರೆಕ್ಟರೇಟ್ಸ್ ಆಫ್ ಸಿವಿಲ್ ರೈಟ್ಸ್ ನ ಡಿಜಿಪಿಯಾಗಿ ನೇಮಕ ಮಾಡಿದೆ.

    ಇನ್ನೂ ಸ್ಥಳ ನಿಯೋಜನೆಯ ನಿರೀಕ್ಷೆಯಲ್ಲಿದ್ದಂತ ಡಾ.ದಿವ್ಯ ವಿ ಗೋಪಿನಾಥ್ ಅವರನ್ನು ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.

    ಇಂಟೆಲಿಜೆನ್ಸ್ ವಿಭಾಗದ ಎಸ್ಪಿಯಾಗಿದ್ದಂತ ಚೇತನ್ ಆರ್ ಅವರನ್ನು ಕಲಬುರ್ಗಿ ನಗರದ ಕಮೀಷನರ್ ಆಫ್ ಪೊಲೀಸ್ ಆಗಿ ನೇಮಿಸಿದೆ. ಹಾವೇರಿ ಎಸ್ಪಿಯಾಗಿದ್ದಂತ ಹನುಮಂತರಾಯ ಅವರನ್ನು ಇಂಟೆಲಿಜೆನ್ಸ್ ವಿಭಾಗದ ಸೂಪರಿಡೆಂಟ್ ಆಗಿ ನೇಮಕ ಮಾಡಲಾಗಿದೆ.

    ಇಂಟೆಲಿಜೆನ್ಸ್ ಎಸ್ಪಿಯಾಗಿದ್ದಂತ ನಾರಾಯಣ ಎಂ ಅವರನ್ನು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಇಟೆಲಿಜೆನ್ಸ್ ಎಸ್ಪಿಯಾಗಿದ್ದಂತ ಡಾ.ಶಿವಕುಮಾರ್ ಅವರನ್ನು ಹಾವೇರಿಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.

    Post Views: 190

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.