Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದಕ್ಷಿಣಕನ್ನಡ ಡಿಸಿ ಮುಲ್ಲೈ ಮುಗಿಲನ್ ವರ್ಗಾವಣೆ.! ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್‌.ವಿ ನೇಮಕ
    ಇತ್ತೀಚಿನ ಸುದ್ದಿ

    ದಕ್ಷಿಣಕನ್ನಡ ಡಿಸಿ ಮುಲ್ಲೈ ಮುಗಿಲನ್ ವರ್ಗಾವಣೆ.! ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್‌.ವಿ ನೇಮಕ

    June 18, 2025
    Share

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೇ ಸಾಲಿನ ಐಎಎಸ್ ಅಧಿಕಾರಿ ದರ್ಶನ್ ಹೆಚ್.ವಿ. ಅವರನ್ನು ನೇಮಕ ಮಾಡಲಾಗಿದೆ.

    ಕಳೆದ ಎರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ಬೆಂಗಳೂರಿನಲ್ಲಿ ನೋಂದಣಿ ಇಲಾಖೆಯ ಐಜಿ ಮತ್ತು ಸ್ಟಾಂಪ್ ವಿಭಾಗದ ಕಮಿಷನರ್ ಆಗಿ ವರ್ಗಾಯಿಸಲಾಗಿದೆ.
    ದರ್ಶನ್ ಹೆಚ್.ವಿ. ಅವರು ಈ ಹಿಂದೆ ಬೆಂಗಳೂರಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಕಮಿಷನರ್ ಆಗಿ ಕಾರ್ಯನಿರ್ವಹಿಸಿದ್ದರು. ಹಾಸನ ಜಿಲ್ಲಾಧಿಕಾರಿಯಾಗಿಯೂ ಸೇವೆ ಸಲ್ಲಿಸಿರುವ ಅವರನ್ನು ಶಿಕ್ಷಣ ಇಲಾಖೆಯ ರಾಜ್ಯ ಯೋಜನಾ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಲು ನಿಯುಕ್ತಿಗೊಳಿಸಲಾಗಿತ್ತು.

    Post Views: 162

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.