Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»‘ರಾಜ್ಯ ಸರ್ಕಾರ’ದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ‘ಐವರು IAS, 25 KAS ಅಧಿಕಾರಿ’ಗಳ ವರ್ಗಾವಣೆ 
    ಇತ್ತೀಚಿನ ಸುದ್ದಿ

    ‘ರಾಜ್ಯ ಸರ್ಕಾರ’ದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ‘ಐವರು IAS, 25 KAS ಅಧಿಕಾರಿ’ಗಳ ವರ್ಗಾವಣೆ 

    July 26, 2023
    Share

    ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತ ಯಂದ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ, ಐವರು ಐಎಎಸ್ ಹಾಗೂ 25 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ( IAS and KAS Officer Transfer ) ಮಾಡಿ ಆದೇಶಿಸಿದೆ.

    ಈ ಸಂಬಂಧ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ದಾವಣಗೆರೆ ಜಿಲ್ಲಾಧಿಕಾರಿಯಾಗಿ ಡಾ.ಎಂ.ವಿ ವೆಂಕಟೇಶ್, ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ಗಂಗೂಬಾಯಿ ರಮೇಶ್ ಮಾನಕರ್, ಕೃಷಿ ಮಾರುಕಟ್ಟೆ ಇಲಾಖೆಯ ನಿರ್ದೇಶಕರಾಗಿ ಜಿ.ಎಂ ಗಂಗಾಧರಸ್ವಾಮಿ, ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕರನ್ನಾಗಿ ಕೆ.ನಾಗೇಂದ್ರ ಪ್ರಸಾದ್ ಹಾಗೂ ತುಮಕೂರು ಮಹಾನಗರ ಪಾಲಿಕೆಯ ಆಯುಕ್ತೆಯಾಗಿ ಬಿ.ವಿ ಅಶ್ವಿಜಾ ಅವರನ್ನು ವರ್ಗಾವಣೆ ಮಾಡಿದೆ.

    Post Views: 276

    Related Posts

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.