Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕುಡಿದ ಮತ್ತಿನಲ್ಲಿ ಮಹಿಳೆಯ ತಲೆ ಮೇಲೆಯೇ ಮೂತ್ರ ವಿಸರ್ಜನೆ ಮಾಡಿದ ರೈಲಿನ ಟಿಟಿಇ
    ಇತ್ತೀಚಿನ ಸುದ್ದಿ

    ಕುಡಿದ ಮತ್ತಿನಲ್ಲಿ ಮಹಿಳೆಯ ತಲೆ ಮೇಲೆಯೇ ಮೂತ್ರ ವಿಸರ್ಜನೆ ಮಾಡಿದ ರೈಲಿನ ಟಿಟಿಇ

    March 14, 2023
    Share

    ಲಕ್ನೋ: ವಿಮಾನದಲ್ಲಿ ವ್ಯಕ್ತಿಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ಸುದ್ದಿಯಾದ ಬಳಿಕ ಅಂಥದ್ದೇ ಮತ್ತೊಂದು ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ಇತ್ತೀಚೆಗೆ ನಡೆದಿರುವುದು ಬೆಳಕಿಗೆ ಬಂದಿದೆ.

    ಭಾನುವಾರ (ಮಾ.12 ರಂದು) ಅಮೃತಸರದಿಂದ ಕೋಲ್ಕತ್ತಾಕ್ಕೆ ತೆರಳುವ ರೈಲಿನಲ್ಲಿ ಈ ಘಟನೆ ನಡೆದಿದ್ದು, ಅಕಾಲ್ ತಖ್ತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಮಹಿಳೆ ತನ್ನ ಪತಿ ರಾಜೇಶ್‌ ಕುಮಾರ್‌ ಅವರೊಂದಿಗೆ ಇದ್ದರು.

    ದಂಪತಿಗಳು ಎ1 ಕೋಚ್‌ ನಲ್ಲಿದ್ದರು. ಮಧ್ಯರಾತ್ರಿ ರೈಲಿನ ಟಿಕೆಟ್​ ಪರಿವೀಕ್ಷಕ (ಟಿಟಿಇ) ಬಿಹಾರ ಮೂಲದ ಮುನ್ನಾ ಕುಮಾರ್ ಕುಡಿದ ಮತ್ತಿನಲ್ಲಿ ಮಹಿಳೆಯ ತಲೆಯ ಮೇಲೆಯೇ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ ಹೇಳಿದ್ದಾರೆ.

    ಟಿಟಿಇಯ ಅಸಭ್ಯ ವರ್ತನೆಗೆ ಮಹಿಳೆ ಕಿರುಚಿದ್ದಾರೆ. ಈ ವೇಳೆ ಎಚ್ಚೆತ ಇತರ ಪ್ರಯಾಣಿಕರು ಒಟ್ಟು ಸೇರಿ ಕುಡಿದು ಟೈಟಾಗಿದ್ದ ಮುನ್ನಾ ಕುಮಾರ್ ನನ್ನು ಹಿಡಿದು ಥಳಿಸಿದ್ದಾರೆ. ಸೋಮವಾರ ರೈಲು ಲಕ್ನೋದ ಚಾರ್‌ಬಾಗ್ ರೈಲು ನಿಲ್ದಾಣವನ್ನು ತಲುಪಿದಾಗ ಟಿಟಿಇಯನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.

    Post Views: 206

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.