Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»28 ವರ್ಷದ ಹಿಂದೆ ಟಿವಿ ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    28 ವರ್ಷದ ಹಿಂದೆ ಟಿವಿ ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    February 17, 2026
    Share

    2,000 ರೂ. ಮೌಲ್ಯದ ಟಿ.ವಿ ಕಳ್ಳತನ ಮಾಡಿ 28 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಾವಣಗೆರೆ ಗ್ರಾಮಾಂತರ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

    ದೇವರಾಜ ಅರಸು ಬಡಾವಣೆ ನಿವಾಸಿ ಫಕೀರ (50) ಬಂಧಿತ ಆರೋಪಿ.1998ರ ಸೆ.23ರಂದು ಗ್ರಾಮಾಂತರ ಠಾಣಾ ವ್ಯಾಪ್ತಿಯ ರಂಗನಾಥ ಬಡಾವಣೆಯ ರುದ್ರಯ್ಯ ಎಂಬುವರ ಮನೆಯಲ್ಲಿ ಆರೋಪಿಯು ಟಿ.ವಿ ಕಳ್ಳತನ ಮಾಡಿದ್ದ. ದೂರು ಆಧರಿಸಿ ಪೊಲೀಸರು ರವಿ ಮತ್ತು ಮುನಾವರ್ ಎಂಬುವರನ್ನು ಬಂಧಿಸಿ ಕಳವಾಗಿದ್ದ ಟಿ.ವಿ ಜಪ್ತಿ ಮಾಡಿದ್ದರು.

    ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿದ್ದ ಫಕೀರ ಹಾಗೂ ರಾಜ ಪರಾರಿಯಾಗಿದ್ದರು.ತಲೆಮರೆಸಿಕೊಂಡ ಆರೋಪಿಗಳ ಪತ್ತೆಗೆ 2019ರವರೆಗೆ ಪೊಲೀಸರು ಪ್ರಯತ್ನಿಸಿದ್ದರು. ನಂತರ ಇದನ್ನು ಬಹುದಿನಗಳಿಂದ ಪತ್ತೆಯಾಗದ ಪ್ರಕರಣದ ಪಟ್ಟಿಗೆ ಸೇರಿಸಲಾಗಿತ್ತು. ಈಗ ಮತ್ತೆ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನು ನ್ಯಾಯಂಗ ಬಂಧನಕ್ಕೆ ಒಪ್ಪಿಸಲಾಗಿದೆ.

    Post Views: 107

    Related Posts

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.