Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಜೀವಭಯ ವ್ಯಕ್ತಪಡಿಸಿದ ಪ್ರಮುಖ ಸಾಕ್ಷಿ; ತ್ವಿಶಾ ಶರ್ಮಾ ಪ್ರಕರಣದಲ್ಲಿ ಉದ್ವಿಗ್ನತೆ
    ಇತ್ತೀಚಿನ ಸುದ್ದಿ

    ಜೀವಭಯ ವ್ಯಕ್ತಪಡಿಸಿದ ಪ್ರಮುಖ ಸಾಕ್ಷಿ; ತ್ವಿಶಾ ಶರ್ಮಾ ಪ್ರಕರಣದಲ್ಲಿ ಉದ್ವಿಗ್ನತೆ

    June 2, 2026
    Share

    ಭೋಪಾಲ್: ನಟಿ ತ್ವಿಶಾ ಶರ್ಮಾ ಪ್ರಕರಣದ ಪ್ರಮುಖ ಸಾಕ್ಷಿಯ ಮೇಲೆ ಭೋಪಾಲ್‌ನಲ್ಲಿ ಆರೋಪಿ ಪತಿ ಸಮರ್ಥ್ ಸಿಂಗ್‌ನ ಸ್ನೇಹಿತರು ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.ಸಮರ್ಥ್ ಸಿಂಗ್ ಮನೆ ಬಳಿ ಸಲೂನ್ ನಡೆಸುತ್ತಿರುವ ನೀರಜ್ ದುಬೆ ಅವರ ಮೇಲೆ ಮೇ 30 ರಂದು ಹಲ್ಲೆ ನಡೆದಿದೆ. ಹಲ್ಲೆ ನಡೆಸಿದ ದುಷ್ಕರ್ಮಿಗಳು ನ್ಯಾಯಾಲಯದಲ್ಲಿ ಸಾಕ್ಷಿ ಹೇಳದಂತೆ ಒತ್ತಡ ಹೇರಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ಇನ್ನು ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾದಲ್ಲಿ ವೈರಲ್ ಆಗಿದ್ದು, ಅದರಲ್ಲಿ ನೀರಜ್ ದುಬೆ ಅವರ ಸುತ್ತ ನಾಲ್ಕೈದು ಜನ ಸುತ್ತುವರಿದು ಹಲ್ಲೆ ನಡೆಸುತ್ತಿರುವುದನ್ನು ಕಾಣಬಹುದಾಗಿದೆ. ಈ ವೇಳೆ ಅವರು ತಮ್ಮನ್ನು ರಕ್ಷಿಸಿಕೊಳ್ಳಲು ಯತ್ನಿಸುತ್ತಿರುವುದು ಕಂಡುಬಂದಿದೆ.ಘಟನೆ ನಡೆದ ಬೆನ್ನಲ್ಲೇ, ದುಬೆ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ಸಲ್ಲಿಸಿದ್ದಾರೆ. ನನಗೆ ಜೀವ ಭಯವಿದೆ. ರಕ್ಷಣೆ ನೀಡಬೇಕು ಎಂದು ಪೊಲೀಸರರಲ್ಲಿ ಕೇಳಿಕೊಂಡಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

    Post Views: 104

    CrimeNews PoliceInvestigation

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.