Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಎರಡು ಬೈಕ್‌ಗಳ ನಡುವೆ ಅಪಘಾತ-ಓರ್ವ ಸ್ಥಳದಲ್ಲಿಯೇ ಸಾವು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಎರಡು ಬೈಕ್‌ಗಳ ನಡುವೆ ಅಪಘಾತ-ಓರ್ವ ಸ್ಥಳದಲ್ಲಿಯೇ ಸಾವು

    March 30, 2023
    Share

    ಬೆಳ್ತಂಗಡಿ: ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಸವಣಾಲಿನಲ್ಲಿ ನಡೆದಿದೆ.

    ಸವಣಾಲು ಮಸೀದಿ ಬಳಿ ಎರಡು ಬೈಕ್‌ ಗಳು ಮುಖಾಮುಖಿ ಢಿಕ್ಕಿಯಾಗಿದ್ದು ಈ ವೇಳೆ ಅಳದಂಗಡಿಯ ಕುರ್ದಲಬೆಟ್ಟು ನಿವಾಸಿ ಹೆನ್ರಿ ಡಿಸೋಜಾ (62) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

    ಮತ್ತೋರ್ವ ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಕರಂಬಾರು ನಿವಾಸಿ ಕರುಣಾಕರ ಹೆಗ್ಡೆ (60) ಗಂಭೀರ ಗಾಯಗೊಂಡಿದ್ದು ಗುರುವಾಯನಕೆರೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

    ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಂತೋಷ್ ಮತ್ತು ಸಿಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

    Post Views: 208

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.