Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ :ಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆ..!
    ಇತ್ತೀಚಿನ ಸುದ್ದಿ

    ಉಡುಪಿ :ಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆ..!

    October 13, 2023
    Share

    ಉಡುಪಿ: ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ನಿವಾಸಿ ಅಕ್ಷತಾ (25) ಎಂಬ ಮಹಿಳೆಯು ತನ್ನ ಇಬ್ಬರು ಹೆಣ್ಣುಮಕ್ಕಳಾದ ವಿದ್ಯಾಶ್ರೀ (7) ಹಾಗೂ ಮಲ್ಲು (4)ರೊಂದಿಗೆ ಕಾಣೆಯಾಗಿದ್ದಾರೆ.
    ಅ.6 ರಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಮಕ್ಕಳೊಂದಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. ಅಕ್ಷತಾ 5 ಅಡಿ ಎತ್ತರ, ಸಾಧಾರಣ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ಹಿಂದಿ, ತೆಲುಗು ಹಾಗೂ ತುಳು ಭಾಷೆ ಮಾತನಾಡುತ್ತಾರೆ. ವಿದ್ಯಾಶ್ರೀ 3 ಅಡಿ 6 ಇಂಚು ಎತ್ತರ, ಸಪೂರ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾಳೆ. ಮಲ್ಲು 3 ಅಡಿ ಎತ್ತರ, ಸಾಧಾರಣ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾಳೆ. ಇವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

    Post Views: 187

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.