Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ನದಿ ನೀರಿನಲ್ಲಿ ಮುಳುಗಿ ಇಬ್ಬರು ಮಕ್ಕಳು ನೀರುಪಾಲು..!
    ಇತ್ತೀಚಿನ ಸುದ್ದಿ

    ಸುಳ್ಯ: ನದಿ ನೀರಿನಲ್ಲಿ ಮುಳುಗಿ ಇಬ್ಬರು ಮಕ್ಕಳು ನೀರುಪಾಲು..!

    April 11, 2023
    Share

    ಮಕ್ಕಳಿಬ್ಬರು ಪೋಷಕರಿಗೆ ಗೊತ್ತಿಲ್ಲದೇ ಹೊಳೆಗೆ ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಸುಳ್ಯ-ಕೇರಳ ಗಡಿಭಾಗದ ಅಡೂರು ಎಂಬಲ್ಲಿ ಸಂಭವಿಸಿದೆ.

    ಪೋಷಕರಿಗೆ ತಿಳಿಯದೇ ನದಿಗೆ ಹೋಗಿದ್ದು ನದಿ ನೀರಿನಲ್ಲಿ ಮುಳುಗಿ ಕಂದಮ್ಮಗಳು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
    ಅಡೂರು ದೇವರಡ್ಕದ ನಿವಾಸಿ ಶಾಫಿ ಎಂಬವರ ಪುತ್ರ ಮುಹಮ್ಮದ್ ಆಶೀಕ್ (7) ಮತ್ತು ಹಸೈನಾರ್ ರವರ ಪುತ್ರ ಮುಹಮ್ಮದ್ ಫಾಸಿಲ್(9) ನೀರಿನಲ್ಲಿ ಮುಳುಗಿ ಮೃತಪಟ್ಟವರು . ಮೃತದೇಹಗಳನ್ನು ಕಾಸರಗೋಡು ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.

    Post Views: 239

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.