Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: : ಕುಡಿತದ ಅಮಲಿನಲ್ಲಿ ಇಬ್ಬರು ಕಾರ್ಮಿಕರ ನಡುವೆ ಗಲಾಟೆ- ಕೊಲೆಯಲ್ಲಿ ಅಂತ್ಯ
    ಇತ್ತೀಚಿನ ಸುದ್ದಿ

    ಮಂಗಳೂರು: : ಕುಡಿತದ ಅಮಲಿನಲ್ಲಿ ಇಬ್ಬರು ಕಾರ್ಮಿಕರ ನಡುವೆ ಗಲಾಟೆ- ಕೊಲೆಯಲ್ಲಿ ಅಂತ್ಯ

    December 11, 2023
    Share

     ಮಂಗಳೂರು: : ಕುಡಿತದ ಅಮಲಿನಲ್ಲಿ ಇಬ್ಬರು ಕಾರ್ಮಿಕರ ನಡುವೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ತಣ್ಣೀರು ಬಾವಿ ಟ್ರೀ ಪಾರ್ಕ್ ಬಳಿ ರವಿವಾರ ಬೆಳಗ್ಗೆ ನಡೆದಿದೆ. ಕೊಲೆಯಾದವರನ್ನು ಕೇರಳದ ಕೊಲ್ಲಂ ನಿವಾಸಿ ಬಿನು( 41) ಎಂದು ಗುರುತಿಸಲಾಗಿದ್ದು, ಆರೋಪಿ ಕೇರಳದ ಕಣ್ಣೂರು ಜಿಲ್ಲೆಯ ತಳಿಪ್ಪರಂಬ್ ನಿವಾಸಿ ಜಾನ್ಸನ್ ಯಾನೆ ಬಿನೋಯ್ (52) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಮೃತ ಬಿನು ಮತ್ತು ಜಾನ್ಸನ್ ಯಾನೆ ಬಿನೋಯ್ ತಣ್ಣೀರುಬಾವಿಯ ಟ್ರೀ ಪಾರ್ಕ್ ಬಳಿಯ ದೋಣಿ ನಿರ್ಮಾಣ ಸಂಸ್ಥೆಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಅದೇ ಪರಿಸರದಲ್ಲಿ ಬೇರೆ ಬೇರೆ ವಸತಿಯಲ್ಲಿ ವಾಸವಾಗಿದ್ದರು.

    ಯಾವುದೋ ವೈಯಕ್ತಿಕ ವಿಚಾರವಾಗಿ ಇಬ್ಬರ ನಡುವೆ ಶನಿವಾರ ರಾತ್ರಿ ಜಗಳವಾಗಿತ್ತು. ಇದೇ ದ್ವೇಷದಿಂದ ಮದ್ಯ ಸೇವಿಸಿ ಬಂದಿದ್ದ ಜಾನ್ಸನ್ ಯಾನೆ ಬಿನೋಯ್  ಬಿನುಗೆ ಚೂರಿ ಇರಿದು ಕೊಲೆ ಗೈದಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಕೊಲೆ ಆರೋಪಿ ಪರಾರಿಯಾಗಿದ್ದು, ಘಟನಾ ಸ್ಥಳಕ್ಕೆ ಪಣಂಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ‌. ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

    Post Views: 209

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.