Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ : ತುಂಗಾ ನದಿಗೆ ಈಜಲು ತೆರಳಿದ್ದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲು.!!
    ಇತ್ತೀಚಿನ ಸುದ್ದಿ

    ಕಾರ್ಕಳ : ತುಂಗಾ ನದಿಗೆ ಈಜಲು ತೆರಳಿದ್ದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲು.!!

    June 19, 2023
    Share

    ಕಾರ್ಕಳ : ತೀರ್ಥಹಳ್ಳಿಯ ತೀರ್ಥಮತ್ತೂರು ಗ್ರಾಮದಲ್ಲಿರುವ ತುಂಗಾ ನದಿಗೆ ಈಜಲು ತೆರೆಳಿದ್ದ ಕಾರ್ಕಳದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲಾಗಿರುವ ಘಟನೆ ನಡೆದಿದೆ.

    ಪುನೀತ್ (38 ) ಮತ್ತು ಬಾಲಾಜಿ (36 ) ಮೃತಪಟ್ಟ ಉಪನ್ಯಾಸಕರು.

    ಇನ್ನು ಉಪನ್ಯಾಸಕರು ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದರು.

    ತೀರ್ಥಹಳ್ಳಿಯ ತೀರ್ಥಮತ್ತೂರು ಮಠದ ಸಮೀಪ ಇರುವ ಹೋಂ ಸ್ಟೇಯಲ್ಲಿ ತಂಗಿದ್ದರು ಎನ್ನಲಾಗಿದೆ.

    ಉಪನ್ಯಾಸಕರಾದ ಪುನೀತ್, ಬಾಲಾಜಿ ತೀರ್ಥಮತ್ತೂರು ಗ್ರಾಮಕ್ಕೆ ಬಂದಿದ್ದು,ತೀರ್ಥಮತ್ತೂರು ಮಠದ ಬಳಿಯ ಹೋಮ್ ಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ಅವರು ಈಜಾಡಲು ತುಂಗಾ ನದಿಗೆ ಇಳಿದ್ದರು. ನೀರಿನ ಸೆಳೆತಕ್ಕೆ ಸಿಲುಕಿದ ಇಬ್ಬರು ಮುಳುಗಿ ಸಾವನ್ನಪ್ಪಿದ್ದಾರೆ.

    Post Views: 255

    Related Posts

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.