Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ನೇಣು ಬಿಗಿದು ಪ್ರೇಮಿಗಳಿಬ್ಬರು ಆ*ತ್ಮಹ*ತ್ಯೆ
    ಇತ್ತೀಚಿನ ಸುದ್ದಿ

    ಉಡುಪಿ: ನೇಣು ಬಿಗಿದು ಪ್ರೇಮಿಗಳಿಬ್ಬರು ಆ*ತ್ಮಹ*ತ್ಯೆ

    October 17, 2025
    Share

    ಉಡುಪಿ: ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಬಲಪಾಡಿ ಕಾಳಿಕಾಂಬನಗರದ ಲೇಬರ್ ಕಾಲೋನಿಯಲ್ಲಿ ನಡೆದಿದೆ.

    ಆತ್ಮಹತ್ಯೆ ಮಾಡಿಕೊಂಡವರನ್ನು ವಲಸೆ ಕಾರ್ಮಿಕ ಕುಟುಂಬದ ಕಾಲೇಜು ವಿದ್ಯಾರ್ಥಿನಿ ಪವಿತ್ರ (17), ಯುವಕ ವಲಸೆ ಕಾರ್ಮಿಕ ಮಲ್ಲೇಶ (23) ಎಂದು ಗುರುತಿಸಲಾಗಿದೆ.

    ಯುವತಿ ವಾಸವಾಗಿರುವ ಬಾಡಿಗೆ ಜೋಪಡಿಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ತನಿಖೆ ಪ್ರಗತಿಯಲ್ಲಿದೆ.

    ನಗರ ಪೋಲಿಸ್ ಠಾಣೆಯ ಎಸ್.ಐ ಭರತೇಶ್, ಎ.ಎಸ್.ಐ ಪರಮೇಶ್ವರ್ ಕೆ, ಎ.ಎಸ್ ಐ ರಮೇಶ್, ಮುಖ್ಯ ಆರಕ್ಷಕ ಜಯಕ‌ರ್ ಘಟನಾ ಸ್ಥಳಕ್ಕೆ ಆಗಮಿಸಿ ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಎರಡು ಮೃತದೇಹಗಳನ್ನು ನೇಣುಕುಣಿಕೆಯಿಂದ ತೆರವುಗೊಳಿಸಿ ಅಂಬುಲೆನ್ಸ್ ವಾಹನದಲ್ಲಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಘಟಕಕ್ಕೆ ಸಾಗಿಸಲು ಪೋಲಿಸ್ ಇಲಾಖೆಗೆ ನೆರವು ನೀಡಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 150

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.