Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING NEWS : ಪ್ರವೀಣ್‌ ಹತ್ಯೆ ಕೇಸ್‌ ; ಬೆಂಗಳೂರಿನಲ್ಲಿ ಮತ್ತೆ ಇಬ್ಬರು ಆರೋಪಿಗಳು ಅರೆಸ್ಟ್‌
    ಇತ್ತೀಚಿನ ಸುದ್ದಿ

    BREAKING NEWS : ಪ್ರವೀಣ್‌ ಹತ್ಯೆ ಕೇಸ್‌ ; ಬೆಂಗಳೂರಿನಲ್ಲಿ ಮತ್ತೆ ಇಬ್ಬರು ಆರೋಪಿಗಳು ಅರೆಸ್ಟ್‌

    August 1, 2022
    Share

    ಬೆಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನಿಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಈ ಪ್ರಕರಣಕ್ಕೆ ಸಂಬಂಧಿಸದಂತೆ ಇದುವರೆಗೂ ನಾಲ್ವರು ಆರೋಪಿಗಳನ್ನ ಬಂಧಿಸಲಾಗಿದೆ.

    ಖಚಿತ ಮಾಹಿತಿ ಆಧರಿಸಿ ಅಖಾಡಕ್ಕೆ ಇಳಿದಿದ್ದ ಪೊಲೀಸರ ಸ್ಪೆಷಲ್‌ ಟೀಂ, ಮಂಗಳೂರಿನಿಂದ ಬೆಂಗಳೂರಿಗೆ ಬಂದಿದ್ದು, ಬೆಂಗಳೂರಿನಲ್ಲಿ ಆರೋಪಿಗಳನ್ನ ಹೆಡೆಮುರಿ ಕಟ್ಟಿದ್ದಾರೆ. ಈ ಮೂಲಕ ಜಾಕೀರ್‌ ಮತ್ತು ಶಫೀಕ್‌ ಬಳಿಕ ಮತ್ತಿಬ್ಬರು ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    Post Views: 216

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.