Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಕ್ಕಳ ಜೊತೆ ಅಸಭ್ಯ ವರ್ತನೆ – ಇಬ್ಬರು ತಳ್ಳುಗಾಡಿ ವ್ಯಾಪಾರಿಗಳು ಪೊಲೀಸ್ ವಶಕ್ಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ಮಕ್ಕಳ ಜೊತೆ ಅಸಭ್ಯ ವರ್ತನೆ – ಇಬ್ಬರು ತಳ್ಳುಗಾಡಿ ವ್ಯಾಪಾರಿಗಳು ಪೊಲೀಸ್ ವಶಕ್ಕೆ

    August 7, 2023
    Share

    ಮಂಗಳೂರು: ಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದ ಮೇಲೆ ಇಬ್ಬರು ತಳ್ಳುಗಾಡಿ ವ್ಯಾಪಾರಿಗಳನ್ನು ಮಹಿಳಾ ಪೊಲೀ್ಸು ಅರೆಸ್ಟ್ ಮಾಡಿದ್ದಾರೆ.

    ಬಂಧಿತರನ್ನು ಅಮರ್‌ ಮತ್ತು ಸೂರಜ್‌ ಬಂಧಿತ ಆರೋಪಿಗಳು. ಇವರು ಅತ್ತಾವರದಲ್ಲಿ ನಡೆದುಕೊಂಡು ಹೋಗುವ ಮಕ್ಕಳ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದ, ಮಕ್ಕಳು ಹಾದು ಹೋಗುವಾಗ ಹಿಂಬಾಲಿಸಿ, ಕೆಟ್ಟ ದೃಷ್ಠಿಯಿಂದ ನೋಡುವ ಆರೋಪ ಕೇಳಿಬಂದಿತ್ತು. ಮಂಗಳೂರು ಪೊಲೀಸ್ ಆಯುಕ್ತರ ಫೋನ್‌-ಇನ್‌ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಈ ದೂರು ಬಂದಿತ್ತು. ಕಮಿಷನರ್‌ ಕುಲದೀಪ್‌ ಕುಮಾರ್‌ ಜೈನ್‌ ಅವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಗಳನ್ನು ವಶಕ್ಕೆ ಪಡೆಯುವಂತೆ ಸೂಚಿಸಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿರುವ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದೆ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 209

    Related Posts

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.