Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಇಬ್ಬರು ರೌಡಿ ಶೀಟರ್‌ಗಳನ್ನು ಗಡಿಪಾರು ಮಾಡಿ ಆದೇಶ!!
    ಇತ್ತೀಚಿನ ಸುದ್ದಿ

    ಉಡುಪಿ: ಇಬ್ಬರು ರೌಡಿ ಶೀಟರ್‌ಗಳನ್ನು ಗಡಿಪಾರು ಮಾಡಿ ಆದೇಶ!!

    March 27, 2026
    Share

    ಉಡುಪಿ: ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಮಹಮ್ಮದ್ ನೌಫಿಲ್ ಹಾಗೂ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಸುಹಾನ್ ಪೂಜಾರಿ ಎಂಬುವರನ್ನು ಗಡಿಪಾರು ಮಾಡಿ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಪೊಲೀಸ್ ಅಧೀಕ್ಷಕರು ಆದೇಶ ಹೊರಡಿಸಿದ್ದಾರೆ.

    ಆರೋಪಿಗಳ ಪೈಕಿ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕಾಪು ಕಳತ್ತೂರು ನಿವಾಸಿ ಮಹಮ್ಮದ್ ನೌಫಿಲ್ ಈತನ ವಿರುದ್ಧ 5 ಪ್ರಕರಣ ದಾಖಲಾಗಿದ್ದು ಶಿರ್ವ ಠಾಣೆಯಲ್ಲಿ ರೌಡಿ ಹಾಳೆ ತೆರೆಯಲಾಗಿರುತ್ತದೆ. ಅಂತೆಯೇ ಮಲ್ಪೆ ಠಾಣಾ ವ್ಯಾಪ್ತಿಯ ನಿವಾಸಿ ಸುಹಾನ್ ಪೂಜಾರಿ ವಿರುದ್ಧ 4 ಪ್ರಕರಣ ದಾಖಲಾಗಿರುತ್ತದೆ. ಮಹಮ್ಮದ್ ನೌಫಿಲ್‌ನನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವ ಪೊಲೀಸ್ ಠಾಣಾ ವ್ಯಾಪ್ತಿಗೆ ಮತ್ತು ಸುಹಾನ್ ಪೂಜಾರಿಯನ್ನು ಯಾದಗಿರಿ ಜಿಲ್ಲೆಯ ಯಾದಗಿರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

    Post Views: 114

    Related Posts

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026

    ಕನ್ನಡಿಗರಿಗೆ ಅವಮಾನ, ಭಕ್ತರ ಮೇಲೆ ರೌಡಿಸಂ-ಕೊಟ್ಟಿಯೂರು ಮಹೋತ್ಸವದಲ್ಲಿ ವಿವಾದ

    June 8, 2026

    ಚಪ್ಪರದಡಿ ನಡೆಯುತ್ತಿದ್ದ ಜೂಜಾಟಕ್ಕೆ ಪೊಲೀಸರ ಮುತ್ತಿಗೆ; ಕಿಂಗ್‌ಪಿನ್‌ಗಳಿಗಾಗಿ ಹುಡುಕಾಟ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.