Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟು ವಿದ್ಯಾರ್ಥಿನಿಯರಿಬ್ಬರು ಗಂಭೀರ!!
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟು ವಿದ್ಯಾರ್ಥಿನಿಯರಿಬ್ಬರು ಗಂಭೀರ!!

    March 31, 2026
    Share

    ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ವಿದ್ಯಾರ್ಥಿಗಳಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿಯ ಕಳಿಯ ಗ್ರಾಮದ ಗೇರುಕಟ್ಟೆ ಬಳಿ ಇಂದು ಬೆಳಗ್ಗೆ ನಡೆದಿದೆ.

    ಗಾಯಾಳುಗಳನ್ನು ನ್ಯಾಯತರ್ಪು ಗ್ರಾಮದ ಕಲೈತೊಟ್ಟು ನಿವಾಸಿ ನಾಗರಾಜ ಹಾಗೂ ರೂಪಾ ದಂಪತಿಯ ಪುತ್ರಿಯರು ಎಂದು ಗುರುತಿಸಲಾಗಿದೆ. ಈ ಪೈಕಿ ಓರ್ವೆ ಎಸೆಸೆಲ್ಸಿ ವಿದ್ಯಾರ್ಥಿನಿಯಾಗಿದ್ದು, ಇಂದು ಪರೀಕ್ಷೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

    ಇನ್ನೊಬ್ಬಳು ಅವಳ ಸಹೋದರಿಯಾಗಿದ್ದು, ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾಳೆ. ಇವರಿಬ್ಬರು ಇಂದು ಬೆಳಗ್ಗೆ ಗೇರುಕಟ್ಟೆಯಿಂದ ಬೆಳ್ತಂಗಡಿಯ ಶಾಲೆಗೆ ತೆರಳಲು ಕೆಎಸ್ಸಾರ್ಟಿಸಿ ಬಸ್ ಹತ್ತಿದ್ದು, ರೇಷ್ಮೆ ರೋಡ್ ಎಂಬಲ್ಲಿ ತಲುಪಿದಾಗ ಏಕಾಏಕಿ ಬಸ್ಸಿನ ಬಾಗಿಲಿನ ತೆರೆಯಲ್ಪಟ್ಟಿದೆ.

    ಈ ವೇಳೆ ಇವರಿಬ್ಬರು ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಗಂಭೀರ ಗಾಯಗೊಂಡಿರುವ ಅವರಿಬ್ಬರನ್ನು ಚಿಕಿತ್ಸೆಗಾಗಿ ಬೆಳ್ತಂಗಡಿ ಹಾಗೂ ಉಜಿರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.

    Post Views: 93

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.