Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಮಿತ್ ಶಾ ಬೆಂಗಳೂರು ಭೇಟಿ ವೇಳೆ ಭದ್ರತಾ ಲೋಪ ಆರೋಪ; ಇಬ್ಬರು ವಿದ್ಯಾರ್ಥಿಗಳು ವಶಕ್ಕೆ
    ಇತ್ತೀಚಿನ ಸುದ್ದಿ

    ಅಮಿತ್ ಶಾ ಬೆಂಗಳೂರು ಭೇಟಿ ವೇಳೆ ಭದ್ರತಾ ಲೋಪ ಆರೋಪ; ಇಬ್ಬರು ವಿದ್ಯಾರ್ಥಿಗಳು ವಶಕ್ಕೆ

    March 28, 2023
    Share

    ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಯ ವೇಳೆ ಭದ್ರತೆ ನಿಯಮವನ್ನು ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

    ಬೆಂಗಳೂರಿನ ನೀಲಸಂದ್ರ ನಿವಾಸಿ ವಿದ್ಯಾರ್ಥಿಗಳಾದ ಇಮ್ರಾನ್ ಮತ್ತು ಜಿಬ್ರಾನ್ ಅವರನ್ನು ವಶಕ್ಕೆ ಪಡೆಯಲಾಗಿದೆ.

    ಅಮಿತ್ ಶಾ ಬೆಂಗಳೂರಿನ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿ ರವಿವಾರ ತಡರಾತ್ರಿ ಎಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಾಗ ಈ ಘಟನೆ ನಡೆದಿದೆ.

    ವಿದ್ಯಾರ್ಥಿಗಳು ಅಮಿತ್ ಶಾ ಅವರ ಬೆಂಗಾವಲು ವಾಹನಗಳೊಂದಿಗೆ ಸಫೀನಾ ಪ್ಲಾಜಾದಿಂದ ಮಣಿಪಾಲ್ ಸೆಂಟರ್‍ ಗೆ ಹೇಗೋ ಹಠಾತ್ತನೆ ಮಧ್ಯೆ ಪ್ರವೇಶಿಸಿ ಪ್ರಯಾಣಿಸಿದ್ದಾರೆ. 300 ಮೀಟರ್‍ ವರೆಗೆ ಪೊಲೀಸರಿಂದ ತಪ್ಪುಸಿ ಪ್ರಯಾಣಿಸಿದ್ದರು.

    ಪೊಲೀಸರು ಮಣಿಪಾಲ ಕೇಂದ್ರದಲ್ಲಿ ಅವರನ್ನು ತಡೆದು ಒಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಮತ್ತೊಬ್ಬ ಪರಾರಿಯಾಗಿದ್ದು ನಂತರ ಆತನನ್ನು ಪೊಲೀಸರು ಬಂಧಿಸಿದ್ದಾರೆ.

    ಪ್ರಾಥಮಿಕ ತನಿಖೆಯಲ್ಲಿ ಇಬ್ಬರೂ ವಿದ್ಯಾರ್ಥಿಗಳು ಯಾವುದೇ ಅಪರಾಧ ಹಿನ್ನೆಲೆ ಅಥವಾ ಯಾವುದೇ ಕೆಟ್ಟ ಉದ್ದೇಶವನ್ನು ಹೊಂದಿಲ್ಲ.ಪೊಲೀಸರನ್ನು ಕಂಡು ಗಾಬರಿಗೊಂಡು ತೆರಳಿದ್ದಾರೆ ಎನ್ನಲಾಗಿದೆ.

    ಈ ಸಂಬಂಧ ಭಾರತೀನಗರ ಪೊಲೀಸರು ವಿದ್ಯಾರ್ಥಿಗಳ ವಿರುದ್ಧ ಐಪಿಸಿ ಸೆಕ್ಷನ್ 353 ರ ಅಡಿಯಲ್ಲಿ ಸರಕಾರಿ ಕರ್ತವ್ಯಕ್ಕೆ ಅಡ್ಡಿ ಮತ್ತು 279 ಅಜಾಗರೂಕ ಮತ್ತು ನಿರ್ಲಕ್ಷ್ಯದ ಚಾಲನೆಗಾಗಿ ಪ್ರಕರಣ ದಾಖಲಿಸಿದ್ದಾರೆ

    Post Views: 265

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.