Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಹೆದ್ದಾರಿ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ- ಲಾರಿ ಹರಿದು ಸವಾರೆ ಮೃತ್ಯು
    ಇತ್ತೀಚಿನ ಸುದ್ದಿ

    ಮಂಗಳೂರು: ಹೆದ್ದಾರಿ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ- ಲಾರಿ ಹರಿದು ಸವಾರೆ ಮೃತ್ಯು

    September 9, 2025
    Share

    ಮಂಗಳೂರು: ದ್ವಿಚಕ್ರವಾಹನವೊಂದು ಹೆದ್ದಾರಿಯ ಗುಂಡಿಗೆ ಬಿದ್ದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟ ಸವಾರೆಯ ಮೇಲೆ ಮೀನಿನ ಲಾರಿ ಹರಿದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೂಳೂರು ರಾಯಲ್ ಓಕ್ ಬಳಿ ನಡೆದಿದೆ.

    ಮೃತರನ್ನು ಎ.ಜೆ. ಆಸ್ಪತ್ರೆಯ ಸಿಬ್ಬಂದಿ ಮಾಧವಿ ಎಂದು ಹೇಳಲಾಗುತ್ತಿದೆ.

    ಇವರು ತನ್ನ ದ್ವಿಚಕ್ರವಾಹನದಲ್ಲಿ ಕೂಳೂರು ಕಡೆಯಿಂದ ಮಂಗಳೂರಿನ ಎಜೆ ಆಸ್ಪತ್ರೆಗೆ ಉದ್ಯೋಗ ನಿಮಿತ್ತ ತೆರಳುತ್ತಿದ್ದ ವೇಳೆ ಸ್ಕೂಟಿ ಹೆದ್ದಾರಿಯ ಗುಂಡಿಗೆ ಬಿದ್ದು ಪಲ್ಟಿಯಾಗಿದೆ. ಈ ವೇಳೆ ರಸ್ತೆಗೆ ಎಸೆಯಲ್ಪಟ್ಟ ಮಾಧವಿ ಅವರಮೇಲೆ ಹಿಂದಿನಿಂದ ಬರುತ್ತಿದ್ದ ಮೀನಿನ ಲಾರಿ ಹರಿದು ಅವರು ಸ್ಥಳದಲ್ಲೇ ಮೃತಪಟ್ಟರೆಂದು ಹೇಳಲಾಗಿದೆ.

    ಅಪಘಾತದ ರಭಸಕ್ಕೆ ಮಾಧವಿ ಅವರ ಹೊಟ್ಟೆಯ ಮೇಲ್ಬಾಗದಿಂದ ಲಾರಿ ಚಲಿಸಿತ್ತು ಎನ್ನಲಾಗಿದೆ. ಮೃತದೇಹವನ್ನು ನಗರದ ಎ.ಜೆ. ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಡಿಕ್ಕಿಹೊಡೆದ ಮೀನಿನ ಲಾರಿ ಮತ್ತು ದ್ವಿಚಕ್ರ ವಾಹನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಉತ್ತರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

    Post Views: 224

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.