Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ನೀಡಿದ ತಾಯಿಗೆ ದಂಡ ವಿಧಿಸಿದ ಕೋರ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ನೀಡಿದ ತಾಯಿಗೆ ದಂಡ ವಿಧಿಸಿದ ಕೋರ್ಟ್

    November 6, 2025
    Share

    ಮಂಗಳೂರು: ಅಪ್ರಾಪ್ತ ಬಾಲಕ ದ್ವಿಚಕ್ರ ವಾಹನ ಸವಾರ ಮಾಡಿದ ಆರೋಪದ ಹಿನ್ನಲೆಯಲ್ಲಿ ವಾಹನದ ಮಾಲಕಿಗೆ ಮಂಗಳೂರಿನ ನಾಲ್ಕನೆ ಜೆಎಂಎಫ್‌ಸಿ ನ್ಯಾಯಾಲಯ ದಂಡ ವಿಧಿಸಿದೆ.

    ದ್ವಿಚಕ್ರ ವಾಹನವನ್ನು ಅದರ ಮಾಲಕಿ ಅತಿಜಮ್ಮರ ಅಪ್ರಾಪ್ತ ವಯಸ್ಸಿನ ಪುತ್ರ ಅ.10ರಂದು ಬೈಕಂಪಾಡಿಯಲ್ಲಿ ಚಲಾಯಿಸುತ್ತಿದ್ದ. ಈ ಬಗ್ಗೆ ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಇದೀಗ ನ್ಯಾಯಾಲಯವು ವಿಚಾರಣೆ ನಡೆಸಿ ಅಪ್ರಾಪ್ತ ಬಾಲಕನಿಗೆ ವಾಹನ ಚಲಾಯಿಸಲು ನೀಡಿದ್ದಕ್ಕೆ ವಾಹನದ ಮಾಲಕಿಗೆ 26,000 ರೂ.ದಂಡ ವಿಧಿಸಿ ಅದೇಶಿದೆ.

    Post Views: 191

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.