Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ವ್ಯಕ್ತಿಯೋರ್ವನಿಂದ ಇಬ್ಬರು ಮಹಿಳೆಯರ ಮೇಲೆ ಹಲ್ಲೆ
    ಇತ್ತೀಚಿನ ಸುದ್ದಿ

    ಪುತ್ತೂರು: ವ್ಯಕ್ತಿಯೋರ್ವನಿಂದ ಇಬ್ಬರು ಮಹಿಳೆಯರ ಮೇಲೆ ಹಲ್ಲೆ

    August 23, 2023
    Share

    ಪುತ್ತೂರು: ವ್ಯಕ್ತಿಯೋರ್ವ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಡಗನ್ನೂರಿನಲ್ಲಿ ನಡೆದಿದೆ.

    ಸುಳ್ಯ ನಿವಾಸಿ ಸುರೇಶ್ ಎಂಬಾತ, ಬಡಗನ್ನೂರು ನಿವಾಸಿ ಸುರೇಖ(54) ಹಾಗು ಆಲಂಕಾರ್ ಕುಂತೂರು ನಿವಾಸಿ ಗಿರಿಜಾ(52) ಎಂಬುವರ ಮೇಲೆ ಹಲ್ಲೆ ನಡೆಸಿದ್ದಾನೆ. ಸುರೇಖ ಹಾಗು ಗಿರಿಜಾ ಅವರು ಗುಡ್ಡದಲ್ಲಿ ಅಣಬೆ ಹೆಕ್ಕುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಸುರೇಶ್ ಕುತ್ತಿಗೆಯನ್ನು ಬೀಗಿಯಾಗಿ ಹಿಡಿದು, ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾನೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ಸುರೇಶ್ ನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಇನ್ನು ಗಿರಿಜಾ ಹಾಗು ಸುರೇಖ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    Post Views: 218

    Related Posts

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.