Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅಪ್ರಾಪ್ತ ಬಾಲಕಿ ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಇಬ್ಬರು ಯುವಕರ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಅಪ್ರಾಪ್ತ ಬಾಲಕಿ ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಇಬ್ಬರು ಯುವಕರ ಬಂಧನ

    July 21, 2025
    Share

    ಮಂಗಳೂರು: ಇನ್‌ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡ ಅಪ್ರಾಪ್ತ ಬಾಲಕಿಗೆ ಆಮಿಷವೊಡ್ಡಿ, ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳನ್ನು ಉಡುಪಿಯ ಬಡಗುಬೆಟ್ಟುವಿನ ಬಸ್ ಕಂಡಕ್ಟರ್ ದೀಪಕ್ (19) ಮತ್ತು ಆತನ ಸ್ನೇಹಿತ, ಪರ್ಕಳ, ಅತ್ರಾಡಿ ನಿವಾಸಿ ನವೀನ್ ಶೆಟ್ಟಿ (21) ಎಂದು ಗುರುತಿಸಲಾಗಿದೆ.ಪೊಲೀಸರ ಪ್ರಕಾರ, ಆರೋಪಿಗಳು ಜುಲೈ 19 ರಂದು ಬಪ್ಪನಾಡು ಬಳಿಯಿಂದ ಸ್ಕೂಟರ್‌ನಲ್ಲಿ ಬಾಲಕಿಯನ್ನು ಅಪಹರಿಸಿ ಉಡುಪಿಗೆ ಕರೆದುಕೊಂಡು ಹೋಗಿ ಅಲ್ಲಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ.ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    Post Views: 214

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.