Share ಉಜಿರೆ : ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಆನುವಂಶಿಕ ಮೊಕ್ತೇಸರರು ಹಿರಿಯರೂ ಆಗಿದ್ದ ಯು.ವಿಜಯ ರಾಘವ ಪಡುವೆಟ್ನಾಯರು ಫೆ.19 ರಂದು ನಿಧನರಾದರು. ಮೃತರು ಹಲವಾರು ದೇವಸ್ಥಾನ, ಸಂಘ ಸಂಸ್ಥೆಗಳ ಮಾರ್ಗದರ್ಶಕರರಾಗಿ, ಸಮಾಜ ಸೇವಕರಾಗಿದ್ದರು. Post Views: 233
ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!September 17, 2026