Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ನಡುರಾತ್ರಿ ಪೊಲೀಸ್ ಕ್ವಾಟ್ರಸ್‌ನಲ್ಲಿ ಕಳ್ಳತನ
    ಇತ್ತೀಚಿನ ಸುದ್ದಿ

    ಉಡುಪಿ: ನಡುರಾತ್ರಿ ಪೊಲೀಸ್ ಕ್ವಾಟ್ರಸ್‌ನಲ್ಲಿ ಕಳ್ಳತನ

    February 24, 2025
    Share

    ಉಡುಪಿ: ಉಡುಪಿಯಲ್ಲಿ ಕೆಲ ತಿಂಗಳ ಹಿಂದೆಯಷ್ಟೇ ಕಳ್ಳರು ಪೊಲೀಸ್ ಕ್ವಾಟ್ರಸ್‌ನಲ್ಲಿ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದರು. ಆ ಚಾಣಾಕ್ಷ ಕಳ್ಳರು ಯಾರು ಅನ್ನೋದನ್ನು ಪತ್ತೆ ಹಚ್ಚಲು ಉಡುಪಿ ಪೊಲೀಸರಿಂದ ಇದುವರೆಗೂ ಸಾಧ್ಯವಾಗಿಲ್ಲ.

    ಇದೀಗ ಪೊಲೀಸರ ವೀಕ್ ನೆಸ್ ಅರಿತ ಕಳ್ಳರು ಮತ್ತೆ ಪೊಲೀಸ್ ಕ್ವಾಟ್ರಸ್‌ಗೆ ಕನ್ನ ಹಾಕಿ ಮಾಲು ಸಮೇತ ಎಸ್ಕೇಪ್ ಆಗಿದ್ದಾರೆ. ಉಡುಪಿ ನಗರದ ಮಿಷನ್ ಕಂಪೌಂಡ್ ಬಳಿಯ ಡಿ.ಎ.ಆರ್ ಕಛೇರಿ ಸಮೀಪದಲ್ಲೇ ಕಳ್ಳರು ಕೈ ಚಳಕ ತೋರಿಸಿದ್ದಾರೆ. ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿಯ ಕ್ವಾಟ್ರಸ್‌ಗೆ ನಿನ್ನೆ ರಾತ್ರಿ ಸರಿ ಸುಮಾರು ಎರಡರಿಂದ ಮೂರು ಗಂಟೆಯ ವೇಳೆಗೆ ಕಳ್ಳರು ನುಗ್ಗಿದ ಅನುಮಾನ ಇದೆ. ಇಂದು ಮುಂಜಾನೆ ಡ್ಯೂಟಿ ಮುಗಿಸಿ ಬಂದ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ.
    ಸದ್ಯ ಪೊಲೀಸರು ಸ್ಥಳಕ್ಕೆ ಬೆರಳಚ್ಚು ತಜ್ಞರನ್ನು ಕರೆಯಿಸಿ ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆ ಪೊಲೀಸ್ ಕ್ವಾಟ್ರಸ್‌ನಲ್ಲಿ ನಡೆದ ಪ್ರಕರಣವನ್ನು ಬೇಧಿಸಲು ಇನ್ನೂ ಸಾಧ್ಯವಾಗದ ಪೊಲೀಸರು ಇದನ್ನು ಬೇದಿಸ್ತಾರಾ ಅಂತ ಜನ ಪ್ರಶ್ನೆ ಮಾಡಿದ್ದಾರೆ

    Post Views: 176

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.