Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಪಾರ್ಟಿ ವೇಳೆ ಅಪಾರ್ಟ್ ಮೆಂಟ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ..!
    ಇತ್ತೀಚಿನ ಸುದ್ದಿ

    ಉಡುಪಿ: ಪಾರ್ಟಿ ವೇಳೆ ಅಪಾರ್ಟ್ ಮೆಂಟ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ..!

    November 5, 2024
    Share

    ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆ ರಸ್ತೆಯ ಅಪಾರ್ಟ್ ಮೆಂಟ್ ವೊಂದರಲ್ಲಿ ಇಂದು ರಾತ್ರಿ ಸಂಭವಿಸಿದೆ.

    ಗ್ಯಾಸ್‌ ಸಿಲಿಂಡರ್‌ನಲ್ಲಿ ಸೋರಿಕೆ ಆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೂರು ಅಂತಸ್ತಿನ ಅಪಾರ್ಟ್ ಮೆಂಟ್ ನ 3ನೇ ಮಹಡಿಯಲ್ಲಿ ಬಂಗಾಳಿ ಮೂಲದ ಕಾರ್ಮಿಕರು ಪಾರ್ಟಿ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡ‌ರ್ ಲೀಕ್ ಆಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆಂದು ತಿಳಿದುಬಂದಿದೆ.

    ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕೊಠಡಿಯಲ್ಲಿ ಪಾರ್ಟಿ ಮಾಡುತ್ತಿದ್ದವರು ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಬಳಿಕ ಅಗ್ನಿ ಶಾಮಕ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸಂಭವನೀಯ ಅನಾಹುತವೊಂದನ್ನು ತಪ್ಪಿಸಿದ್ದಾರೆ.

    ಸಿಲಿಂಡ‌ರ್ ಸ್ಪೋಟಗೊಂಡ ಪರಿಣಾಮ ಮನೆಯಲ್ಲಿದ್ದ ಸೊತ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಅಪಾರ ಪ್ರಮಾಣದ ಹಾನಿಯುಂಟಾಗಿದೆ ಎಂದು ತಿಳಿದುಬಂದಿದೆ.

    Post Views: 178

    Related Posts

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.