Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ : ಸ್ಕೂಟರ್‌ಗೆ ಖಾಸಗಿ ಬಸ್ ಡಿಕ್ಕಿ – ನಿವೃತ್ತ ಶಿಕ್ಷಕ ಸ್ಥಳದಲ್ಲೇ ಸಾವು
    ಇತ್ತೀಚಿನ ಸುದ್ದಿ

    ಉಡುಪಿ : ಸ್ಕೂಟರ್‌ಗೆ ಖಾಸಗಿ ಬಸ್ ಡಿಕ್ಕಿ – ನಿವೃತ್ತ ಶಿಕ್ಷಕ ಸ್ಥಳದಲ್ಲೇ ಸಾವು

    August 1, 2024
    Share

    ಉಡುಪಿ : ಸ್ಕೂಟರ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಮುಖ್ಯೋಪಾಧ್ಯಾಯರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಮಲ್ಪೆ ಕಲ್ಮಾಡಿಯಲ್ಲಿ ಇಂದು ಸಂಭವಿಸಿದೆ.

    ಮೃತರನ್ನು ಮಲ್ಪೆ ಕೊಪ್ಪಲತೋಟ ನಿವಾಸಿ ಭಾಸ್ಕರ್ ಎಂದು ಗುರುತಿಸಲಾಗಿದೆ. ಅವರು ಇಂದು ಮಧ್ಯಾಹ್ನ ತನ್ನ ದ್ವಿಚಕ್ರ ವಾಹನದಲ್ಲಿ ಆದಿಆಡುಪಿಯಿಂದ ಮಲ್ಪೆ ಕಡೆ ಹೋಗುತ್ತಿದ್ದರು. ಕಲ್ಮಾಡಿಗೆ ತಲುಪುತ್ತಿದ್ದಂತೆ ಬ್ರೇಕ್ ಫೈಲ್ ಆದ ಖಾಸಗಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಇದರಿಂದ ಬಸ್ ಹಿಂಬದಿಯ ಚಕ್ರಕ್ಕೆ ಸಿಲುಕಿದ ಭಾಸ್ಕರ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮಲ್ಪೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

    Post Views: 209

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.