Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
    ಇತ್ತೀಚಿನ ಸುದ್ದಿ

    ಉಡುಪಿ: ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

    April 19, 2024
    Share

    ಉಡುಪಿ: ನಗರದಲ್ಲಿ ಟಿಪ್ಪರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

    ಉಡುಪಿ-ಅಂಬಾಗಿಲು ಮುಖ್ಯ ರಸ್ತೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಟಿಪ್ಪರ್ ನ ಅಡಿಯಲ್ಲಿ ಬೈಕ್ ಸಿಲುಕಿಕೊಂಡಿದ್ದು, ಅಪಘಾತದ ರಭಸಕ್ಕೆ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. 

    ಮೃತ ಬೈಕ್ ಸವಾರ ಬ್ರಹ್ಮಾವರ ಮಟಪಾಡಿ ಮೂಲದ ಪ್ರಭಾಕರ ಆಚಾರಿ ಎಂದು ಗುರುತಿಸಲಾಗಿದೆ.

    ಅವರು ಪೆರಂಪಳ್ಳಿಯಿಂದ ಅಂಬಾಗಿಲು ಮುಖ್ಯರಸ್ತೆಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿದ್ದ ಸಹಸವಾರ ಗಂಭೀರ ಗಾಯಗೊಂಡಿದ್ದು, ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಈ ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Post Views: 229

    Related Posts

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.