Facebook Twitter Instagram
    Monday, September 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಕಾರು ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವು, ನಾಲ್ವರ ಸ್ಥಿತಿ ಗಂಭೀರ
    ಇತ್ತೀಚಿನ ಸುದ್ದಿ

    ಉಡುಪಿ: ಕಾರು ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವು, ನಾಲ್ವರ ಸ್ಥಿತಿ ಗಂಭೀರ

    December 21, 2023
    Share

    ಉಡುಪಿ: ಕೋಟೇಶ್ವರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿ.21ರಂದು ತಡರಾತ್ರಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಉದ್ಯಾವರದ ಐಸಿವೈಎಂ ಅಧ್ಯಕ್ಷ ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

    ಅಪಘಾತದಲ್ಲಿ ಮೃತರಾದವರನ್ನು ಉದ್ಯಾವರದ ಸಂಪಿಗೆ ನಗರದ ನಿವಾಸಿ ರಾಬರ್ಟ್ ಕ್ಯಾಸ್ತಲಿನೋ ಎಂಬವರ ಪುತ್ರ ಜೋಯಿಸ್ಟನ್ ಕ್ಯಾಸ್ಟಲಿನೋ (22) ಎಂದು ಗುರುತಿಸಲಾಗಿದೆ.ಉದ್ಯಾವರದ ಐಸಿವೈಎಂ ಘಟಕದ ಸದಸ್ಯರಿದ್ದ ಫಿಗೋ ಕಾರು ಕುಂದಾಪುರದಲ್ಲಿ ಕಾರ್ಯಕ್ರಮ ಮುಗಿಸಿ ಉಡುಪಿ ಕಡೆಗೆ ಬರುತ್ತಿದ್ದಾಗ ಕೋಟೇಶ್ವರ ಬಳಿ ಕೆಟ್ಟು ನಿಂತ ಲಾರಿಗೆ ಡಿಕ್ಕಿ ಹೊಡೆದಿದೆ.ಪರಿಣಾಮ ಲೆಸ್ಟನ್ ಪಿಂಟೊ (22), ಜಸ್ಟಿನ್ ಕಾರ್ಡೋಜಾ (22), ವಿಲ್ಸನ್ ಮಾರ್ಟಿಸ್ (23) ಮತ್ತು ಗ್ಲಾಡೆನ್ ಡಿಸಿಲ್ವಾ (23) ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದವರು ಉದ್ಯಾವರದ ಐಸಿವೈಎಂ ಘಟಕದ ಸದಸ್ಯರು ಎಂದು ತಿಳಿದು ಬಂದಿದೆ.ಯುವ ನಾಯಕನ ಅಗಲಿಕೆಗೆ ಕ್ರೈಸ್ತ ಸಮುದಾಯ ಸಂತಾಪ ಸೂಚಿಸಿದೆ.

    Post Views: 270

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.