ಉಡುಪಿ: ದ್ವಿಚಕ್ರ ವಾಹನವೊಂದು ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಬಸ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಜ. 26 ರಂದು ಶುಕ್ರವಾರ ತಡರಾತ್ರಿ ಕರಾವಳಿ-ಮಲ್ಪೆ ರಸ್ತೆಯ ಪಂಡುಬೆಟ್ಟು ಎಂಬಲ್ಲಿ ನಡೆದಿದೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ಮೂಲಗಳ ಪ್ರಕಾರ, ಮಣಿಪಾಲದ ರೆಸ್ಟೋರೆಂಟ್ ಒಂದರಲ್ಲಿ ಉದ್ಯೋಗಿಯಾಗಿರುವ ಇಬ್ಬರು ಯುವಕರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಬಸ್ಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.ಘಟನೆಯಲ್ಲಿ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.