Facebook Twitter Instagram
    Monday, July 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನೀಟ್ ಯುಜಿ 2026 ಉಡುಪಿ ಆಕಾಶ್ ಸಂಸ್ಥೆಯ 9 ವಿದ್ಯಾರ್ಥಿಗಳಿಗೆ ಉನ್ನತ ರ‍್ಯಾಂಕ್‌
    ಇತ್ತೀಚಿನ ಸುದ್ದಿ

    ನೀಟ್ ಯುಜಿ 2026 ಉಡುಪಿ ಆಕಾಶ್ ಸಂಸ್ಥೆಯ 9 ವಿದ್ಯಾರ್ಥಿಗಳಿಗೆ ಉನ್ನತ ರ‍್ಯಾಂಕ್‌

    July 20, 2026
    Share

    ಉಡುಪಿ : ಪರೀಕ್ಷಾ ಸಿದ್ಧತೆಯ ಪ್ರಮುಖ ಸಂಸ್ಥೆಯಾದ ಆಕಾಶ್ ಎಜ್ಯುಕೇಶನಲ್ ಸರ್ವಿಸಸ್ ಲಿಮಿಟೆಡ್ ಉಡುಪಿ ಶಾಖೆಯ 9 ವಿದ್ಯಾರ್ಥಿಗಳು ನೀಟ್ ಯುಜಿ 2026 ರ ಪರೀಕ್ಷೆಯಲ್ಲಿ ಉನ್ನತ ರ‍್ಯಾಂಕ್‌ಗಳನ್ನು ಗಳಿಸಿ ಸಾಧನೆ ಮಾಡಿದ್ದಾರೆ.

    ವಿದ್ಯಾರ್ಥಿಗಳ ಕಠಿಣ ಪರಿಶ್ರಮ ಹಾಗೂ ಸಂಸ್ಥೆಯ ಶೈಕ್ಷಣಿಕ ಮಾರ್ಗದರ್ಶನ ಈ ಯಶಸ್ಸಿಗೆ ಕಾರಣವಾಗಿದೆ. ಉಡುಪಿ ಶಾಖೆಯಲ್ಲಿ ಸಮನ್ವಿ ಮಯ್ಯ (AIR 3525) ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದಾರೆ. ಉಳಿದಂತೆ ಪಂಚಮಿ ಎಂ.ಎಸ್. (AIR 17331), ಮಹಮ್ಮದ್ ತಾಲ್ಹಾ (AIR 26479), ನರೇಂದ್ರ ಎಸ್. ಪ್ರಭು (AIR 50906), ದೇವ್ ಶರ್ಮಾ (AIR 57000), ಗ್ರಾಜಿಯಾ ಮಾರಿಯಾ ಬೆನ್ಸನ್ (AIR 60815), ದಿವ್ಯಂ ಹಿತೇಶ್ ಶಾಹ (AIR 72158), ಅನ್ವೇಷಾ ಜಿ. ಪಾಟೀಲ್ (AIR 88326) ಮತ್ತು ಆಯಿಷಾ ಫತೇಅಲಿ ಉಪ್ಪಿನ್ (AIR 89069) ಉನ್ನತ ಸ್ಥಾನ ಗಳಿಸಿದ್ದಾರೆ.

    ರಾಷ್ಟ್ರಮಟ್ಟದಲ್ಲಿ ಆಕಾಶ್ ಸಂಸ್ಥೆಯ 4 ವಿದ್ಯಾರ್ಥಿಗಳು ಟಾಪ್ 10 ರಲ್ಲಿ ಸ್ಥಾನ ಪಡೆದಿದ್ದಾರೆ.
    ತಮ್ಮ ಯಶಸ್ಸಿಗೆ ಆಕಾಶ್ ಸಂಸ್ಥೆಯ ನಿಯಮಿತ ಮಾಕ್ ಟೆಸ್ಟ್‌ಗಳು, ಸಂದೇಹ ಪರಿಹಾರ ಸೆಶನ್‌ಗಳು ಮತ್ತು ಪೋಷಕರು-ಉಪನ್ಯಾಸಕರ ನಿರಂತರ ಬೆಂಬಲವೇ ಕಾರಣ ಎಂದು ವಿದ್ಯಾರ್ಥಿಗಳು ಸಂತಸ ಹಂಚಿಕೊಂಡಿದ್ದಾರೆ. ವಿದ್ಯಾರ್ಥಿಗಳ ಈ ಶಿಸ್ತು ಮತ್ತು ಸ್ಥಿರತೆಯನ್ನು AESL ನ ಅಕಾಡೆಮಿಕ್ಸ್ ಹಾಗೂ ಬ್ಯುಸಿನೆಸ್ ಹೆಡ್ ಧೀರಜ್ ಕುಮಾರ್ ಮಿಶ್ರಾ ಶ್ಲಾಘಿಸಿದ್ದಾರೆ.
    ಈ ಸಾಧನೆಯನ್ನು ಸಂಭ್ರಮಿಸಲು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಹಾಯಕ ನಿರ್ದೇಶಕರಾದ ಶ್ಯಾಮ್ ಪ್ರಸಾದ್, ಶಾಖಾ ಮುಖ್ಯಸ್ಥರಾದ ಪರಮೇಶ್ವರ್, ವೈದ್ಯಕೀಯ ವಿಭಾಗದ ಶೈಕ್ಷಣಿಕ ಮುಖ್ಯಸ್ಥರಾದ ಪ್ರದೀಪ ವಿ. ಸಮಗ ಹಾಗೂ ಉಡುಪಿ ಶಾಖೆಯ ಟಾಪರ್ ಆದ ವಿದ್ಯಾರ್ಥಿನಿ ಸಮನ್ವಿ ಮೈಯ ಅವರು ಉಪಸ್ಥಿತರಿದ್ದರು.

    Post Views: 6

    Related Posts

    ಮುಲ್ಕಿಯಲ್ಲಿ ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ಸಭಾಭವನದ ನಿರ್ಮಾಣ: ಮುಂಬೈಯಲ್ಲಿ ಸಮಾಲೋಚನ ಸಭೆ ಡಿಸೆಂಬರ್ ನಲ್ಲಿ ಲೋಕಾರ್ಪಣೆ: ಐಕಳ

    July 20, 2026

    ಮಂಗಳೂರು: ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಕೊಲೆಗೈದ ಅಣ್ಣ

    July 20, 2026

    ಬಂಟ್ವಾಳ: ಮನೆ ಹಿಂಭಾಗ ಆಕಸ್ಮಿಕ ಬೆಂಕಿ,  ₹4 ಲಕ್ಷಕ್ಕೂ ಅಧಿಕ ನಷ್ಟ

    July 20, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮುಲ್ಕಿಯಲ್ಲಿ ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ಸಭಾಭವನದ ನಿರ್ಮಾಣ: ಮುಂಬೈಯಲ್ಲಿ ಸಮಾಲೋಚನ ಸಭೆ ಡಿಸೆಂಬರ್ ನಲ್ಲಿ ಲೋಕಾರ್ಪಣೆ: ಐಕಳ

    July 20, 2026

    ನೀಟ್ ಯುಜಿ 2026 ಉಡುಪಿ ಆಕಾಶ್ ಸಂಸ್ಥೆಯ 9 ವಿದ್ಯಾರ್ಥಿಗಳಿಗೆ ಉನ್ನತ ರ‍್ಯಾಂಕ್‌

    July 20, 2026

    ಮಂಗಳೂರು: ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಕೊಲೆಗೈದ ಅಣ್ಣ

    July 20, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.