Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ- ದೂರು ದಾಖಲು
    ಇತ್ತೀಚಿನ ಸುದ್ದಿ

    ಉಡುಪಿ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ- ದೂರು ದಾಖಲು

    February 24, 2026
    Share

    ಉಡುಪಿ : ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ 20 ವರ್ಷದ ಯುವತಿಯೊಬ್ಬರು ಕಟಪಾಡಿಯಿಂದ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ.

    ನಾಪತ್ತೆಯಾದ ವಿದ್ಯಾರ್ಥಿನಿಯನ್ನು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಮೂಲದ ದೀಪಾ ಸುರೇಶ್ ಲಮಾಣಿ (20) ಎಂದು ಗುರುತಿಸಲಾಗಿದೆ. ನಾಪತ್ತೆಯಾದ ಯುವತಿ ಉಡುಪಿ ನಗರದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದು, ಕಟಪಾಡಿಯ ಆನೆಗುಡ್ಡೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ದೀಪಾ ಅವರು ಫೆಬ್ರವರಿ 20 ರಂದು ಕಾಲೇಜಿಗೆ ರಜೆ ಹಾಕಿ ಮನೆಯಿಂದ ಹೊರಹೋಗಿದ್ದರು. ಆದರೆ, ಅಂದಿನಿಂದ ಅವರು ಮನೆಗೆ ಮರಳಿಲ್ಲ. ಈ ಸಂಬಂಧ ನಾಪತ್ತೆ ದೂರು ದಾಖಲಾಗಿದ್ದು, ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ. ದೀಪಾ 5 ಅಡಿ 6 ಇಂಚು ಎತ್ತರ, ಗೋಧಿ ಬಣ್ಣ ಮತ್ತು ಸಾಧಾರಣ ಮೈಕಟ್ಟು ಹೊಂದಿದ್ದಾರೆ. ಆಕೆ ಕನ್ನಡ, ಲಂಬಾಣಿ ಮತ್ತು ಹಿಂದಿ ಭಾಷೆ ಮಾತನಾಡಬಲ್ಲರು.ಈ ಯುವತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಿದ್ದಲ್ಲಿ ಸಾರ್ವಜನಿಕರು ಕೂಡಲೇ ಕಾಪು ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ.

    Post Views: 55

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.