Facebook Twitter Instagram
    Saturday, May 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: LPG ಗ್ಯಾಸ್ ಸಾಗಾಟ ನಡೆಸುತ್ತಿದ್ದ ಟ್ಯಾಂಕ‌ರ್ ಪಲ್ಟಿ
    ಇತ್ತೀಚಿನ ಸುದ್ದಿ

    ಉಡುಪಿ: LPG ಗ್ಯಾಸ್ ಸಾಗಾಟ ನಡೆಸುತ್ತಿದ್ದ ಟ್ಯಾಂಕ‌ರ್ ಪಲ್ಟಿ

    March 16, 2026
    Share

    ಉಡುಪಿ: ಉಡುಪಿ ಸಮೀಪದ ಕಟಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎಲ್ಪಿಜಿ ಗ್ಯಾಸ್ ಸಾಗಾಟ ನಡೆಸುತ್ತಿದ್ದ ಟ್ಯಾಂಕ‌ರ್ ಮಗುಚಿ ಬಿದ್ದಿದೆ.

    ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲೇ ಟ್ಯಾಂಕರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿರುವುದಾಗಿ ತಿಳಿದು ಬಂದಿದೆ. ಘಟನೆಯ ಬಳಿಕ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.‌ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆ ಇದೆಯೇ ಎಂಬುದರ ಬಗ್ಗೆ ಪರಿಶೀಲನೆ ನಡೆಸಿದರು. ಯಾವುದೇ ಅಪಾಯ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಟ್ಯಾಂಕ‌ರ್ ಮೇಲೆ ನೀರು ಹಾಯಿಸುವ ಮೂಲಕ ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.

    ಘಟನೆಯ ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ಸಂಚಾರವನ್ನು ನಿಯಂತ್ರಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

    Post Views: 100

    Related Posts

    ಲಿವ್-ಇನ್ ಸಂಬಂಧ ದುರಂತ ಅಂತ್ಯ: ಮಹಿಳೆಯ ಕಿರುಕುಳ ಆರೋಪ, ಯುವಕ ಆತ್ಮಹತ್ಯೆ

    May 9, 2026

    ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ 1 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ

    May 9, 2026

    ಕುಲಪತಿಗೆ ಆ್ಯಸಿಡ್ ದಾಳಿ ಬೆದರಿಕೆ: ಬಿಇಡಿ ಮೌಲ್ಯಮಾಪನ ಅಕ್ರಮ ತನಿಖೆ ನಡುವೆ ಆತಂಕ

    May 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.