Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಮನೆಯಲ್ಲಿ ಬೆಂಕಿ ಅವಘಡ, ಬಾರ್ ಮಾಲಿಕ ಮೃತ್ಯು – ಪತ್ನಿ ಗಂಭೀರ
    ಇತ್ತೀಚಿನ ಸುದ್ದಿ

    ಉಡುಪಿ: ಮನೆಯಲ್ಲಿ ಬೆಂಕಿ ಅವಘಡ, ಬಾರ್ ಮಾಲಿಕ ಮೃತ್ಯು – ಪತ್ನಿ ಗಂಭೀರ

    July 15, 2024
    Share

    ಉಡುಪಿ: ನಗರದ ಬಾರ್‌ ಮಾಲೀಕರೊಬ್ಬರ ಮನೆಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಬಾರ್ ಮಾಲೀಕ ಸಾವನ್ನಪ್ಪಿದ್ದು, ಅವರ ಪತ್ನಿ ಗಂಭೀರ ಗಾಯಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ. ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಮಾಲೀಕರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಬಾರ್ ಮಾಲೀಕ ರಮಾನಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಅವರ ಪತ್ನಿ ಅಶ್ವಿನಿ ಅವರಿಗೂ ಗಂಭೀರ ಗಾಯವಾಗಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದಾರೆ. ಮನೆಯೊಳಗೆ ಮತ್ತಿಬ್ಬರು ಸಿಲುಕಿಕೊಂಡಿದ್ದು ಅವರ ರಕ್ಷಣೆ ಮಾಡಲಾಗಿದೆ. ಈ ದುರ್ಘಟನೆಗೆ ಕಾರಣ ತಿಳಿದು ಬಂದಿಲ್ಲ.

    Post Views: 193

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.