Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಅಕ್ರಮ ಮರಳುಗಾರಿಕೆ- ಟಿಪ್ಪರ್ ಸಹಿತ ಇಬ್ಬರು ಆರೋಪಿಗಳು ವಶಕ್ಕೆ
    ಇತ್ತೀಚಿನ ಸುದ್ದಿ

    ಉಡುಪಿ: ಅಕ್ರಮ ಮರಳುಗಾರಿಕೆ- ಟಿಪ್ಪರ್ ಸಹಿತ ಇಬ್ಬರು ಆರೋಪಿಗಳು ವಶಕ್ಕೆ

    October 5, 2024
    Share


    ಉಡುಪಿ: ಅಕ್ರಮ ಮರಳುಗಾರಿಕೆ- ಟಿಪ್ಪರ್ ಸಹಿತ ಇಬ್ಬರು ಆರೋಪಿಗಳು ವಶಕ್ಕೆ: ಪೆರ್ಡೂರು ಮಡಿಸಾಲ್ ಹೊಳೆಯಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ಹಿರಿಯಡ್ಕ ಪೊಲೀಸರು ದಾಳಿ ನಡೆಸಿ ಮರಳು ಸಾಗಾಟಕ್ಕೆ ಬಳಸಿದ್ದ ಟಿಪ್ಪ‌ರ್ ಸಹಿತ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಹಿರಿಯಡ್ಕ ಠಾಣೆ ಪೊಲೀಸ್ ಉಪನಿರೀಕ್ಷಕ ಮಂಜುನಾಥ ಮರಬದ, ಉಡುಪಿ ತಾಲೂಕು ಪೆರ್ಡೂರು ಗ್ರಾಮದ ಕುತ್ತುರಬೈಲು ಮಠದಮಕ್ಕಿ ಎಂಬಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋದಾಗ ಇಬ್ಬರು ಹೊಳೆಯ ದಡದ ಬಳಿಯಲ್ಲಿದ್ದ ಮರಳನ್ನು ಕಳ್ಳತನ ಮಾಡುವ ಉದ್ದೇಶದಿಂದ ಟಿಪ್ಪರ್‌ಗೆ ಲೋಡ್ ಮಾಡುತ್ತಿರುವುದು ಕಂಡು ಬಂದಿತ್ತು. ಆರೋಪಿಗಳಾದ ದಿಲೀಪ್ ಹಾಗೂ ಸಚಿನ್‌ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಸರಕಾರಿ ಜಾಗದಿಂದ ಲಾಭ ಗಳಿಸುವ ಉದ್ದೇಶಗೋಸ್ಕರ ಅಕ್ರಮವಾಗಿ ಮರಳನ್ನು ಕಳವು ಮಾಡಿ ಸ್ವಂತ ಲಾಭಕ್ಕಾಗಿ ಬೇರೆಯವರಿಗೆ ಮಾರಾಟ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಆರೋಪಿತರು ಕೃತ್ಯಕ್ಕೆ ಬಳಸಿದ್ದ ಟೆಂಪೋ, 1.5 ಯುನಿಟ್‌ನಷ್ಟು ಮರಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

    Post Views: 119

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.