Facebook Twitter Instagram
    Monday, September 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಸಾಹಿತಿ ಜಯಂತ್ ಕಾಯ್ಕಿಣಿ ಅವರಿಗೆ ವಿಶ್ವಪ್ರಭಾ ಪುರಸ್ಕಾರ 2024
    ಇತ್ತೀಚಿನ ಸುದ್ದಿ

    ಉಡುಪಿ: ಸಾಹಿತಿ ಜಯಂತ್ ಕಾಯ್ಕಿಣಿ ಅವರಿಗೆ ವಿಶ್ವಪ್ರಭಾ ಪುರಸ್ಕಾರ 2024

    January 5, 2024
    Share

    ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇವರ ವತಿಯಿಂದ ಪ್ರಭಾವತಿ ಹಾಗೂ ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ – 2024 ‘ನ್ನು ಕನ್ನಡದ ಪ್ರಸಿದ್ಧ ಸಾಹಿತಿ ಜಯಂತ್ ಕಾಯ್ಕಿಣಿ ಅವರಿಗೆ ನೀಡಿ ಪುರಸ್ಕರಿಸಲಾಗುವುದು.

    ಈ ಪುರಸ್ಕಾರವು ಪ್ರಶಸ್ತಿ ಪತ್ರ , ಫಲಕ ಹಾಗೂ ಒಂದು ಲಕ್ಷ ರೂಪಾಯಿ ನಗದು ಒಳಗೊಂಡಿರುತ್ತದೆ.ಜನವರಿ ತಿಂಗಳ 24 ರಂದು ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ್ಣ ಮಂಟಪದಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಪುರಸ್ಕಾರ ಪ್ರದಾನ ಮಾಡಲಾಗುವುದು.

    Post Views: 388

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.