Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೈಕ್‌ ಸೇತುವೆಗೆ ಡಿಕ್ಕಿ ಹೊಡೆದು ಸವಾರ ಮೃತ್ಯು.!!
    ಇತ್ತೀಚಿನ ಸುದ್ದಿ

    ಬೈಕ್‌ ಸೇತುವೆಗೆ ಡಿಕ್ಕಿ ಹೊಡೆದು ಸವಾರ ಮೃತ್ಯು.!!

    January 2, 2026
    Share

    ಉಡುಪಿ : ಕಾಪು ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ನಸುಕಿನ ವೇಳೆ 2.30ರ ಸುಮಾರಿಗೆ ಸಂಭವಿಸಿದೆ.

    ಮೃತ ಯುವಕನನ್ನು ಸುಬ್ರಹ್ಮಣ್ಯದ ಯುವರಾಜ್ ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆ ಬರುತ್ತಿದ್ದ ಬೈಕ್ ಅತಿ ವೇಗ ಹಾಗೂ ಅಜಾಗರೂಕತೆಯಿಂದಾಗಿ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಸವಾರ ಯುವರಾಜ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

    ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಅಜ್ಜರಕಾಡು ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ

    Post Views: 110

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.