Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಹೆಬ್ರಿಯಲ್ಲಿ ಮೇಘಸ್ಫೋಟ- ಸ್ಥಳೀಯರಲ್ಲಿ ಆತಂಕ ಸೃಷ್ಟಿ
    ಇತ್ತೀಚಿನ ಸುದ್ದಿ

    ಉಡುಪಿ: ಹೆಬ್ರಿಯಲ್ಲಿ ಮೇಘಸ್ಫೋಟ- ಸ್ಥಳೀಯರಲ್ಲಿ ಆತಂಕ ಸೃಷ್ಟಿ

    October 7, 2024
    Share

    ಉಡುಪಿ : ಹೆಬ್ರಿಯಲ್ಲಿ ಭಾನುವಾರ ಮೇಘಸ್ಫೋಟ ಸಂಭವಿಸಿದ್ದು, ಧಾರಾಕಾರ ಮಳೆ ಸುರಿದು ಹಠಾತ್ ಜಲ ಪ್ರವಾಹ ಉಂಟಾಗಿದೆ. ಈ ಪ್ರವಾಹದಲ್ಲಿ ಹಲವು ವಾಹನಗಳು, ಜಾನುವಾರು ಮತ್ತು ವೃದ್ಧೆಯೊಬ್ಬರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಭಾನುವಾರ ಮಧ್ಯಾಹ್ನ ಒಂದೇ ಸಮನೆ ಸುರಿದ ಮಳೆಗೆ ಗುಮ್ಮ ಗುಂಡಿ ನದಿ ನೀರು ಉಕ್ಕಿ ಹರಿದಿದ್ದು, ಬಲ್ಲಾಡಿ, ಕಂತಾರ್‌ಬೈಲು ಗ್ರಾಮದ ಜನರು ತತ್ತರಿಸಿ ಹೋಗಿದ್ದಾಾರೆ. ಧಿಡೀರ್ ಸುರಿದ ಮಳೆಗೆ ಗ್ರಾಮದ ಕೆಲವು ಮನೆಗಳು ಜಲಾವೃತಗೊಂಡಿದ್ದು, ಒಂದು ಕಾರು, 15ಕ್ಕೂ ಹೆಚ್ಚು ದನಕರುಗಳು, ಅಡಿಕೆ ಮರಗಳು ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಅಪಾರ ನಷ್ಟ ಉಂಟಾಗಿದೆ.

    ಧಿಡೀರ್ ಸುರಿದ ಧಾರಾಕಾರ ಮಳೆಯಿಂದ ತತ್ತರಿಸಿ ಹೋದ ಗ್ರಾಮದಲ್ಲಿ ರಕ್ಷಣಾ ಕಾರ್ಯಾಚರಣೆ ಮಾಡಲಾಗಿದ್ದು, ಘಟನಾ ಸ್ಥಳಕ್ಕೆ ಸ್ಥಳೀಯರು, ಅಧಿಕಾರಿಗಳು ಆಗಮಿಸಿದ್ದರು. ಇನ್ನು ಈ ದಿಢೀರ್ ಮೇಘಸ್ಫೋಟದಿಂದ ಪ್ರವಾಹ ಉಂಟಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ.

    Post Views: 223

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.