Facebook Twitter Instagram
    Monday, September 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಜಿರೆ ಮನೋಜ್ ಕುಂಜುರ್ಪ ಗಡಿಪಾರು ಆದೇಶ ಅರ್ಜಿ ವಜಾ
    ಇತ್ತೀಚಿನ ಸುದ್ದಿ

    ಉಜಿರೆ ಮನೋಜ್ ಕುಂಜುರ್ಪ ಗಡಿಪಾರು ಆದೇಶ ಅರ್ಜಿ ವಜಾ

    September 14, 2026
    Share

    ಬೆಳ್ತಂಗಡಿ; ಉಜಿರೆಯ ಮನೋಜ್ ಕುಂಜರ್ಪ ಎಂಬಾತನನ್ನು ಗಡಿಪಾರು ಮಾಡಲು ಬೆಳ್ತಂಗಡಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಪುತ್ತೂರು ಸಹಾಯಕ ಕಮಿಷನರ್ ಅವರ ನ್ಯಾಯಾಲಯ ತಿರಸ್ಕರಿಸಿದೆ.
    ಮನೋಜ್ ಕುಂಜರ್ಪ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಹತ್ತು ಪ್ರಕರಣಗಳು ದಾಖಲಾಗಿದ್ದು ಆತನ ವರ್ತನೆಯಿಂದ‌‌ ಸಾಮಾಜಿಕ‌ ಆಶಾಂತಿಗೆ ಹಾಗೂ ಗಲಭೆಗಳಿಗೆ ಕಾರಣವಾಗಲಿದೆ ಆದ್ದರಿಂದ‌ ಆತನನ್ನು ಬೆಳ್ತಂಗಡಿ ತಾಲೂಕಿನಿಂದ‌ ಗಡಿಪಾರು ಮಾಡುವಂತೆ ಬೆಳ್ತಂಗಡಿ ಪೊಲೀಸ್‌ ನಿರೀಕ್ಷಕರು ಪುತ್ತೂರು ಸಹಾಯಕ ಕಮಿಷನರ್ ಅವರಿಗೆ ಮನವಿ ಸಲ್ಲಿಸಿದ್ದರು.
    ಪ್ರಕರಣದ‌ ವಿಚಾರಣೆಯ ವೇಳೆ ಆರೋಪಿ ಪರ ವಾದ‌ಮಂಡಿಸಿದ ವಕೀಲರು ಪೊಲೀಸರ ಆರೋಪಗಳನ್ನು ತಳ್ಳಿಹಾಕಿ ಹತ್ತರಲ್ಲಿ ಐದು ಪ್ರಕರಣಗಳು ಈಗಾಗಲೇ ಖುಲಾಸೆ ಗೊಂಡಿದ್ದು ಐದು ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ ಇತ್ತೀಚೆಗಿನ ಮೂರು ಪ್ರಕರಣಗಳು ಗುರುತರವಾದ ಆರೋಪಗಳದ್ದಲ್ಲ ಎಂದು ವಾದ ಮಂಡಿಸಿದ್ದರು. ವಾದ ಆಲಿಸಿದ ಪುತ್ತೂರು ಸಹಾಯಕ ಕಮಿಷನರ್ ಅವರ ನ್ಯಾಯಾಲಯ
    ಗಡೀಪಾರು ಕೋರಿಕೆಯನ್ನು ತಿರಸ್ಕರಿಸಿದೆ.
    ಸದ್ರಿ ಆರೋಪಿಯು ಮುಂದಿನ ದಿನಗಳಲ್ಲಿ ಇಂತಹ ಯಾವುದೇ ಕೃತ್ಯಗಳಲ್ಲಿ ಭಾಗಿಯಾಗದೇ ಸಮಾಜದಲ್ಲಿ ಶಾಂತಿಯನ್ನು ಕದಡುವಂತಹ ಯಾವುದೇ‌ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿ ಮತ್ತು ಅರೋಪಿಯ ಬಗ್ಗೆ ಯಾವುದೇ‌ ತರಹದ ದೂರುಗಳು ಬಂದಲ್ಲಿ ಪ್ರಸ್ತಾವನೆಯನ್ನು ಸಲ್ಲಿಸಲು ಅವಕಾಶ ಕಾಯ್ದಿರಿಸುತ್ತಾ, ಸದ್ರಿ ಗಡಿಪಾರು ಪ್ರಸ್ತಾವನೆಯನ್ನು ಈ ಹಂತದಲ್ಲಿಯೇ ತಿರಸ್ಕರಿಸುವುದಾಗಿ ಸೆ. 4ರಂದು ಪುತ್ತೂರು ಸಹಾಯಕ ಕಮಿಷನರ್ ಸ್ಟೆಲ್ಲಾ ವರ್ಗೀಸ್‌ ಆದೇಶ ನೀಡಿದ್ದಾರೆ.

    Post Views: 1

    Related Posts

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಜಿರೆ ಮನೋಜ್ ಕುಂಜುರ್ಪ ಗಡಿಪಾರು ಆದೇಶ ಅರ್ಜಿ ವಜಾ

    September 14, 2026

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.