Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳಾಯಿಬೆಟ್ಟು ದರೋಡೆ ಪ್ರಕರಣ, ಮತ್ತೆ ಮೂವರ ಬಂಧನ..!
    ಇತ್ತೀಚಿನ ಸುದ್ದಿ

    ಉಳಾಯಿಬೆಟ್ಟು ದರೋಡೆ ಪ್ರಕರಣ, ಮತ್ತೆ ಮೂವರ ಬಂಧನ..!

    August 28, 2024
    Share

    ಮಂಗಳೂರು ಹೊರವಲಯದ ಉಳಾಯಿಬೆಟ್ಟು ದರೋಡೆ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಪಿಡಬ್ಲ್ಯುಡಿ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್‌ರ ಮನೆಯಲ್ಲಿ ನಡೆದ ದರೋಡೆ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಪೊಲೀಸರು  ಮತ್ತೆ ಮೂವರು ಆರೋಪಿಗಳನ್ನು ಕೇರಳದಲ್ಲಿ ಬಂಧಿಸಿದ್ದಾರೆ.  ಇದರೊಂದಿಗೆ ಇದುವರೆಗೆ ಬಂಧಿತರಾದವರ ಸಂಖ್ಯೆ 13ಕ್ಕೇರಿದೆ. ಕೇರಳ ತ್ರಿಶೂರ್ ನಿವಾಸಿಗಳಾದ ಡೆವಿನ್, ಗಾಡ್ವಿನ್, ಅಮಲ್‌ ಕೃಷ್ಣ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಉಪ್ಪಳ ಬಾಲಕೃಷ್ಣ ಶೆಟ್ಟಿ, ಪೆರುವಾಯಿಯ ರೇಮಂಡ್ ಡಿಸೋಜ, ನೀರುಮಾರ್ಗದ ರಮೇಶ್, ವಸಂತ್ ಕುಮಾರ್, ತಿರುವನಂತಪುರದ ಜಾನ್‌ಬಾಸ್ಕೋ, ತ್ರಿಶೂರ್‌ನ ಶಿಜೋ ದೇವಸಿ, ಸತೀಶ್ ಬಾಬು, ಶಾಕೀರ್ ಹುಸೇನ್, ಸಜೀಶ್ ಎಂ., ವಿನೋಜ್ ಪಿ.ಕೆ. ಹಾಗೂ ಕಾರು ಚಾಲಕ ಬಿಪಿನ್‌ರಾಜ್ ಎಂಬವರನ್ನು ಈ ಹಿಂದೆ ಬಂಧಿಸಲಾಗಿತ್ತು. 13 ಮಂದಿ ಆರೋಪಿಗಳ ಪೈಕಿ ಮೂವರು ದ.ಕ. ಜಿಲ್ಲೆಯವರಾಗಿದ್ದರೆ ಉಳಿದ 10 ಮಂದಿ ಕೇರಳದವರು. ಬಂಧಿತ ಆರೋಪಿಗಳಿಂದ ಚಿನ್ನಾಭರಣ, ನಗದು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಇನ್ನೂ ಮೂವರ ಬಂಧನವಾಗಲು ಬಾಕಿಯಿದೆ. ಅವರಿಂದಲೂ ಸೊತ್ತು, ನಗದು ವಶಪಡಿಸಲು ಬಾಕಿಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 199

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.